ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 23, 2023 ರಂದು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.

ತಮ್ಮ ಭಾಷಣದಲ್ಲಿ  ಯು.ಎಸ್.ಎ.ಯಲ್ಲಿ ನೆಲಸಿ ತಮ್ಮ ಕ್ಷೇತ್ರಗಳಲ್ಲಿ ಯಶಸ್ವಿಯಾದ ಭಾರತೀಯ ಸಮುದಾಯದ ಸದಸ್ಯರನ್ನು ಅಭಿನಂದಿಸಿದರು. ಅಮೃತ ಕಾಲದ ಸಮಯದಲ್ಲಿ ಭಾರತದ ಬೆಳವಣಿಗೆಗೆ ಕೊಡುಗೆ ನೀಡುವಂತೆ ಅವರನ್ನು  ಮನವಿ ಮಾಡಿದರು. ಭಾರತ-ಯು.ಎಸ್.ಎ. ಸಂಬಂಧಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಕ್ಕಾಗಿ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಹಾಗೂ, ದ್ವಿಪಕ್ಷೀಯ ಪಾಲುದಾರಿಕೆಯ ಭವಿಷ್ಯದ ಕ್ಷೇತ್ರಗಳ ಮಹತ್ವವನ್ನು ವಿವರಿಸಿದರು. 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Emerging cities see 42% growth in GCC jobs, outpacing metros: Report

Media Coverage

Emerging cities see 42% growth in GCC jobs, outpacing metros: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಮೇ 2026
May 27, 2026

Strategic, Sustainable, Self-Reliant: How PM Modi is Building Viksit Bharat