ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾದ ನಾಗರಿಕ ಪುರಸ್ಕಾರ ಸಮಾರಂಭ-II ರಲ್ಲಿ ಭಾಗಿಯಾಗಿದ್ದರು. "ಪದ್ಮ ಪ್ರಶಸ್ತಿ ಪುರಸ್ಕೃತರು ನಮ್ಮ ಸಮಾಜಕ್ಕೆ ಅಭೂತಪೂರ್ವ ಕೊಡುಗೆಗಳನ್ನು ನೀಡಿದ್ದಾರೆ. ಪದ್ಮ ಪ್ರಶಸ್ತಿ ಪುರಸ್ಕೃತರ ಜೀವನ ಪಯಣ ಅತ್ಯಂತ ಪ್ರೇರಣಾದಾಯಕ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನ ಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
"ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ನಾಗರಿಕ ಪುರಸ್ಕಾರ ಸಮಾರಂಭ-IIರಲ್ಲಿ ಭಾಗವಹಿಸಿದ್ದೆ. ಪದ್ಮ ಪ್ರಶಸ್ತಿ ಪುರಸ್ಕೃತರು ನಮ್ಮ ಸಮಾಜಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಪದ್ಮ ಪ್ರಶಸ್ತಿ ಪುರಸ್ಕೃತರ ಜೀವನ ಪಯಣದ ಗಾಥೆ ಅತ್ಯಂತ ಪ್ರೇರಣಾದಾಯಕವಾಗಿವೆ."
Attended the Civil Investiture Ceremony-II, where the Padma Awards were presented. The Padma awardees have made notable contributions to our society. The life journeys of those who were conferred the Padma are deeply motivating. pic.twitter.com/A4Z8wAv2pb
— Narendra Modi (@narendramodi) May 27, 2025


