ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡರು.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
“ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಾಯಿತು. ಅವರ ಮುಂಬರುವ ಅವಧಿಗೆ ಶುಭಾಶಯಗಳು.”
Attended the oath taking ceremony of Justice Surya Kant as the Chief Justice of India. Best wishes to him for his tenure ahead. pic.twitter.com/62yeSlfmsx
— Narendra Modi (@narendramodi) November 24, 2025


