16 ಅಟಲ್ ಅವಾಸಿಯಾ ವಿದ್ಯಾಲಯಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
"ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವದಂತಹ ಪ್ರಯತ್ನಗಳು ಈ ಪ್ರಾಚೀನ ನಗರದ ಸಾಂಸ್ಕೃತಿಕ ಕಂಪನ್ನು ಬಲಪಡಿಸುತ್ತವೆ"
ಮಹಾದೇವನ ಆಶೀರ್ವಾದದಿಂದ, ಕಾಶಿಯು ಅಭಿವೃದ್ಧಿಯ ಅಭೂತಪೂರ್ವ ಆಯಾಮಗಳನ್ನು ಕಾಣುತ್ತಿದೆ.
"ಕಾಶಿ ಮತ್ತು ಸಂಸ್ಕೃತಿ ಒಂದೇ ಶಕ್ತಿಯ ಎರಡು ಹೆಸರುಗಳು"
“ಕಾಶಿಯ ಮೂಲೆ ಮೂಲೆಯಲ್ಲಿ ಸಂಗೀತ ಹರಿಯುತ್ತಿದೆ, ಅಷ್ಟಕ್ಕೂ ಇದು ನಟರಾಜನ ನಗರ”
“2014 ರಲ್ಲಿ ನಾನು ಇಲ್ಲಿಗೆ ಬಂದಾಗ, ಕಾಶಿಯ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ನಾನು ಕಂಡ ಕನಸು ಈಗ ನಿಧಾನವಾಗಿ ನನಸಾಗುತ್ತಿದೆ”
"ವಾರಾಣಸಿಯು ತನ್ನ ಎಲ್ಲರನ್ನೊ ಒಳಗೊಳ್ಳುವ ಮನೋಭಾವದಿಂದಾಗಿ ಶತಮಾನಗಳಿಂದ ಕಲಿಕೆಯ ಕೇಂದ್ರವಾಗಿದೆ”
"ಕಾಶಿಯಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಸಂಸ್ಕೃತಿಯು ಪ್ರವರ್ಧಮಾನಕ್ಕೆ ಬರಬೇಕೆಂದು ನಾನು ಬಯಸುತ್ತೇನೆ ಮತ್ತು ಕಾಶಿಯ ಪ್ರವಾಸಿ ಮಾರ್ಗದರ್ಶಿಗಳು ವಿಶ್ವದಲ್ಲೇ ಅತ್ಯಂತ ಗೌರವಾನ್ವಿತರಾಗಬೇಕೆಂದು ನಾನು ಆಶಿಸುತ್ತೇನೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರದಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಮಾರು 1115 ಕೋಟಿ ರೂಪಾಯಿ ವೆಚ್ಚದಲ್ಲಿ ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಅವಾಸಿಯ ವಿದ್ಯಾಲಯಗಳನ್ನು ಪ್ರಧಾನಿಯವರು ಉದ್ಘಾಟಿಸಿದರು. ಅವರು ಕಾಶಿ ಸಂಸದ್ ಖೇಲ್ ಪ್ರತಿಯೋಗಿತಾ ನೋಂದಣಿ ಪೋರ್ಟಲ್ ಗೆ ಚಾಲನೆ ನೀಡಿದರು. ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವದ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಮಂತ್ರಿಯವರು ಅಟಲ್ ಅವಾಸಿಯಾ ವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

 

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಭಗವಾನ್ ಮಹಾದೇವನ ಆಶೀರ್ವಾದದಿಂದ ಕಾಶಿಯ ಗೌರವವು ನಿರಂತರವಾಗಿ ಬೆಳೆದಿದೆ ಮತ್ತು ನಗರಕ್ಕಾಗಿ ರೂಪಿಸಲಾದ ನೀತಿಗಳು ಹೊಸ ಎತ್ತರವನ್ನು ತಲುಪುತ್ತಿವೆ ಎಂದು ಟೀಕಿಸಿದರು. ಜಿ-20 ಶೃಂಗಸಭೆಯ ಯಶಸ್ಸಿನಲ್ಲಿ ಕಾಶಿಯ ಕೊಡುಗೆಗಳನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು. ನಗರಕ್ಕೆ ಭೇಟಿ ನೀಡಿದವರು ಕಾಶಿಯ ಸೇವೆ, ಸ್ವಾದ, ಸಂಸ್ಕೃತಿ ಮತ್ತು ಸಂಗೀತವನ್ನು ತಮ್ಮೊಂದಿಗೆ ಕೊಂಡೊಯ್ದಿದ್ದಾರೆ. ಜಿ-20 ಶೃಂಗಸಭೆಯ ಯಶಸ್ಸು ಭಗವಾನ್ ಮಹಾದೇವನ ಆಶೀರ್ವಾದಕ್ಕೆ ಸಲ್ಲುತ್ತದೆ ಎಂದರು.

ಮಹಾದೇವನ ಆಶೀರ್ವಾದದಿಂದ ಕಾಶಿಯು ಅಭಿವೃದ್ಧಿಯ ಅಭೂತಪೂರ್ವ ಆಯಾಮಗಳನ್ನು ಪಡೆಯುತ್ತಿದೆ ಎಂದು ಅವರು ಹೇಳಿದರು. ವಾರಾಣಸಿಯಲ್ಲಿ ಇಂದು ಶಂಕುಸ್ಥಾಪನೆ ನೆರವೇರಿಸಿದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಹಾಗೂ 16 ಅಟಲ್ ವಸತಿ ಶಾಲೆಗಳ ಲೋಕಾರ್ಪಣೆ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಉತ್ತರ ಪ್ರದೇಶದ ಕಾಶಿ ಮತ್ತು ಶ್ರಮಿಕ ಕುಟುಂಬಗಳಿಗೆ ಅಭಿನಂದನೆ ಸಲ್ಲಿಸಿದರು.

2014 ರಿಂದ ಈ ಕ್ಷೇತ್ರದ ಸಂಸದನಾಗಿ ಕಾಶಿಯ ಅಭಿವೃದ್ಧಿಗಾಗಿ ತಮ್ಮ ದೂರದೃಷ್ಟಿ ಅಂತಿಮವಾಗಿ ಸಾಕಾರಗೊಳ್ಳುತ್ತಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಕಾಶಿ ಸಾಂಸ್ಕೃತಿಕ ಮಹೋತ್ಸವದಲ್ಲಿ ಅಪಾರ ಭಾಗವಹಿಸುವಿಕೆಯನ್ನು ಅವರು ಶ್ಲಾಘಿಸಿದರು ಮತ್ತು ಈ ಭಾಗದ ವಿವಿಧ ಪ್ರತಿಭೆಗಳೊಂದಿಗೆ ಬೆರೆಯುವ ಅವಕಾಶವನ್ನು ಪಡೆದಿದ್ದಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದರು. ಇದು ಮಹೋತ್ಸವದ ಮೊದಲ ಆವೃತ್ತಿಯಾಗಿದೆ ಎಂದು ತಿಳಿಸಿದ ಪ್ರಧಾನಿ, ಸರಿಸುಮಾರು 40,000 ಕಲಾವಿದರು ಭಾಗವಹಿಸಿದ್ದರು ಮತ್ತು ಲಕ್ಷಾಂತರ ಸಂದರ್ಶಕರು ಅದನ್ನು ವೀಕ್ಷಿಸಲು ಸ್ಥಳದಲ್ಲಿ ನೆರೆದಿದ್ದರು ಎಂದು ತಿಳಿಸಿದರು. ಜನಬೆಂಬಲದಿಂದ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ ಮುಂದಿನ ದಿನಗಳಲ್ಲಿ ಹೊಸತನವನ್ನು ಸೃಷ್ಟಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಶಿ ಪ್ರಪಂಚದಾದ್ಯಂತ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುತ್ತಿದೆ ಎಂದು ಪ್ರಧಾನಿ ಹೇಳಿದರು.‌

 

ಕಾಶಿ ಮತ್ತು ಸಂಸ್ಕೃತಿ ಒಂದೇ ಶಕ್ತಿಯ ಎರಡು ಹೆಸರುಗಳು ಮತ್ತು ಕಾಶಿಯು ಭಾರತದ ಸಾಂಸ್ಕೃತಿಕ ರಾಜಧಾನಿ ಎಂಬ ಹೆಗ್ಗಳಿಕೆಯನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಗರದ ಮೂಲೆ ಮೂಲೆಯಲ್ಲೂ ಸಂಗೀತದ ಸುಧೆ ಹರಿಯುವುದು ಸಹಜ, ಅಷ್ಟಕ್ಕೂ ಇದು ನಟರಾಜನ ನಗರವಲ್ಲವೇ ಎMದು ಅವರು ಹೇಳಿದರು. ಎಲ್ಲಾ ಕಲಾ ಪ್ರಕಾರಗಳ ಮೂಲ ಮಹಾದೇವ ಎಂದ ಪ್ರಧಾನಿ, ಈ ಕಲೆಯನ್ನು ಭರತ ಮುನಿಯಂತಹ ಪ್ರಾಚೀನ ಋಷಿಗಳು ಅಭಿವೃದ್ಧಿಪಡಿಸಿದರು ಮತ್ತು ವ್ಯವಸ್ಥೆಗೆ ಸೇರಿಸಿದರು ಎಂದು ಹೇಳಿದರು. ಸ್ಥಳೀಯ ಹಬ್ಬಗಳು ಮತ್ತು ಆಚರಣೆಗಳನ್ನು ಉಲ್ಲೇಖಿಸಿದ ಪ್ರಧಾನಿ, ಕಾಶಿಯಲ್ಲಿ ಎಲ್ಲವೂ ಸಂಗೀತ ಮತ್ತು ಕಲೆಗಳಲ್ಲಿ ಆವರಿಸಿದೆ ಎಂದು ಹೇಳಿದರು.

ನಗರದ ವೈಭವದ ಶಾಸ್ತ್ರೀಯ ಸಂಗೀತ ಸಂಸ್ಕೃತಿ ಮತ್ತು ಪ್ರಾದೇಶಿಕ ಹಾಡುಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು ನಗರವು ತಬಲಾ, ಶೆಹನಾಯಿ, ಸಿತಾರ್, ಸಾರಂಗಿ ಮತ್ತು ವೀಣೆಯಂತಹ ಸಂಗೀತ ವಾದ್ಯಗಳ ಸಮ್ಮಿಲನವಾಗಿದೆ ಎಂದರು. ವಾರಾಣಸಿಯು ಖಯಾಲ್, ಠುಮ್ರಿ, ದಾದ್ರಾ, ಚೈತಿ ಮತ್ತು ಕಜ್ರಿ ಸಂಗೀತ ಶೈಲಿಗಳನ್ನು ಮತ್ತು ಭಾರತದ ಸುಮಧುರ ಆತ್ಮವನ್ನು ಜೀವಂತವಾಗಿಟ್ಟಿರುವ ಗುರು-ಶಿಷ್ಯ ಸಂಪ್ರದಾಯವನ್ನು ಸಹ ಶತಮಾನಗಳಿಂದ ಸಂರಕ್ಷಿಸಿದೆ ಎಂದು ಅವರು ಒತ್ತಿಹೇಳಿದರು. ತೇಲಿಯ ಘರಾನಾ, ಪಿಯಾರಿ ಘರಾನಾ ಹಾಗೂ ರಾಮಾಪುರ ಕಬೀರಚೌರ ಮುಹಲ್ಲಾದ ಸಂಗೀತಗಾರರನ್ನು ಪ್ರಸ್ತಾಪಿಸಿದ ಪ್ರಧಾನಿ, ವಾರಾಣಸಿಯಯು ಸಂಗೀತದಲ್ಲಿ ಹಲವಾರು ದಿಗ್ಗಜರನ್ನು ಸೃಷ್ಟಿಸಿ ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸಿದೆ ಎಂದರು. ವಾರಾಣಸಿಯ ಹಲವಾರು ಶ್ರೇಷ್ಠ ಸಂಗೀತಗಾರರ ಜೊತೆ ಸಂವಾದ ನಡೆಸುವ ಅವಕಾಶ ಸಿಕ್ಕಿರುವುದಕ್ಕೆ ಪ್ರಧಾನಮಂತ್ರಿಯವರು ಕೃತಜ್ಞತೆಯನ್ನೂ ವ್ಯಕ್ತಪಡಿಸಿದರು.

 

ಇಂದು ಆರಂಭಿಸಲಾದ ಕಾಶಿ ಸಂಸದ್ ಖೇಲ್ ಪ್ರತಿಯೋಗಿತಾ ಪೋರ್ಟಲ್ ಅನ್ನು ಉಲ್ಲೇಖಿಸಿದ ಪ್ರಧಾನಿ, ಖೇಲ್ ಪ್ರತಿಯೋಗಿತಾ ಅಥವಾ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ ಯಾವುದೇ ಆಗಿರಲಿ, ಇದು ಕಾಶಿಯಲ್ಲಿ ಹೊಸ ಸಂಪ್ರದಾಯಗಳ ಪ್ರಾರಂಭವಾಗಿದೆ ಎಂದು ಹೇಳಿದರು. ಕಾಶಿ ಸಂಸದ್ ಜ್ಞಾನ ಪ್ರತಿಯೋಗಿತಾ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು ಎಂದು ಅವರು ಪ್ರಕಟಿಸಿದರು. "ಕಾಶಿಯ ಸಂಸ್ಕೃತಿ, ಪಾಕಪದ್ಧತಿ ಮತ್ತು ಕಲೆಯ ಬಗ್ಗೆ ಜಾಗೃತಿಯನ್ನು ಹೆಚ್ಚಿಸುವ ಪ್ರಯತ್ನ ಇದಾಗಿದೆ.  ಕಾಶಿ ಸಂಸದ್ ಜ್ಞಾನ ಪ್ರತಿಯೋಗಿತಾವನ್ನು ಕಾಶಿಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿವಿಧ ಹಂತಗಳಲ್ಲಿ ಆಯೋಜಿಸಲಾಗುವುದು." ಎಂದು ಅವರು ಹೇಳಿದರು.

ಕಾಶಿ ನಗರದ ಜನರು ಕಾಶಿಯ ಬಗ್ಗೆ ಹೆಚ್ಚು ತಿಳುವಳಿಕೆಯುಳ್ಳವರಾಗಿದ್ದು, ಇಲ್ಲಿನ ಪ್ರತಿಯೊಬ್ಬ ನಿವಾಸಿಯೂ ಕಾಶಿಯ ನಿಜವಾದ ಬ್ರಾಂಡ್ ಅಂಬಾಸಿಡರ್ ಎಂದು ಪ್ರಧಾನಿ ಹೇಳಿದರು. ಈ ಜ್ಞಾನವನ್ನು ಸರಿಯಾಗಿ ತಿಳಿಸಲು ಅವರನ್ನು ಸಜ್ಜುಗೊಳಿಸಲು, ನಗರವನ್ನು ಸರಿಯಾಗಿ ವಿವರಿಸುವ ಗುಣಮಟ್ಟದ ಪ್ರವಾಸಿ ಮಾರ್ಗದರ್ಶಿಗಳ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಪ್ರಧಾನಿ ಪ್ರಸ್ತಾಪಿಸಿದರು. ಇದಕ್ಕಾಗಿ ಕಾಶಿ ಸಂಸದ್ ಪ್ರವಾಸಿ ಮಾರ್ಗದರ್ಶಿ ಸ್ಪರ್ಧೆಯನ್ನೂ ಆಯೋಜಿಸಲಾಗುವುದು ಎಂದರು. “ನನ್ನ ಕಾಶಿಯ ಬಗ್ಗೆ ಜಗತ್ತು ತಿಳಿಯಬೇಕೆಂದು ನಾನು ಬಯಸುವುದರಿಂದ ಇದನ್ನು ಮಾಡಲು ಬಯಸುತ್ತೇನೆ. ಕಾಶಿಯ ಪ್ರವಾಸಿ ಮಾರ್ಗದರ್ಶಕರು ವಿಶ್ವದಲ್ಲೇ ಅತ್ಯಂತ ಗೌರವಾನ್ವಿತರಾಗಬೇಕೆಂದು ನಾನು ಆಶಿಸುತ್ತೇನೆ”ಎಂದು ಅವರು ಹೇಳಿದರು.

 

ಪ್ರಪಂಚದಾದ್ಯಂತದ ಅನೇಕ ವಿದ್ವಾಂಸರು ಸಂಸ್ಕೃತ ಕಲಿಯಲು ಕಾಶಿಗೆ ಭೇಟಿ ನೀಡುತ್ತಾರೆ ಎಂದು ಒತ್ತಿ ಹೇಳಿದ ಪ್ರಧಾನಿ, ಈ ನಂಬಿಕೆಯನ್ನು ಗಮನದಲ್ಲಿಟ್ಟುಕೊಂಡು ಇಂದು 1100 ಕೋಟಿ ರೂಪಾಯಿ ವೆಚ್ಚದಲ್ಲಿ ಅಟಲ್ ಅವಾಸಿಯ ವಿದ್ಯಾಲಯಗಳನ್ನು ಉದ್ಘಾಟಿಸಲಾಗಿದೆ ಎಂದು ತಿಳಿಸಿದರು. ಶ್ರಮಿಕರು ಸೇರಿದಂತೆ ಸಮಾಜದ ದುರ್ಬಲ ವರ್ಗದವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಈ ಶಾಲೆಗಳನ್ನು ತೆರೆಯಲಾಗಿದೆ ಎಂದು ಅವರು ಒತ್ತಿ ಹೇಳಿದರು. "ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳನ್ನು ಶೂನ್ಯ ಶುಲ್ಕದಲ್ಲಿ ಈ ಶಾಲೆಗಳಿಗೆ ಸೇರಿಸಲಾಗುವುದು" ಎಂದು ಪ್ರಧಾನಮಂತ್ರಿ ಹೇಳಿದರು. ಇಲ್ಲಿ ಸಾಮಾನ್ಯ ಕೋರ್ಸ್‌ ಗಳ ಹೊರತಾಗಿ ಸಂಗೀತ, ಕಲೆ, ಕರಕುಶಲ, ತಂತ್ರಜ್ಞಾನ ಮತ್ತು ಕ್ರೀಡೆಗಳಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಆದಿವಾಸಿ ಸಮಾಜಕ್ಕಾಗಿ 1 ಲಕ್ಷ ಏಕಲವ್ಯ ವಸತಿ ಶಾಲೆಗಳ ಅಭಿವೃದ್ಧಿಯನ್ನು ಪ್ರಧಾನಿ ಪ್ರಸ್ತಾಪಿಸಿದರು. “ಹೊಸ ಶಿಕ್ಷಣ ನೀತಿಯೊಂದಿಗೆ, ಸರ್ಕಾರವು ಚಿಂತನೆಯನ್ನು ಸಂಪೂರ್ಣವಾಗಿ ಪರಿವರ್ತಿಸಿದೆ. ಶಾಲೆಗಳು ಆಧುನಿಕವಾಗುತ್ತಿವೆ ಮತ್ತು ತರಗತಿಗಳು ಸ್ಮಾರ್ಟ್ ಆಗುತ್ತಿವೆ” ಎಂದು ಅವರು ಹೇಳಿದರು. ಆಧುನಿಕ ತಂತ್ರಜ್ಞಾನದ ನೆರವಿನಿಂದ ದೇಶದ ಸಾವಿರಾರು ಶಾಲೆಗಳನ್ನು ಆಧುನೀಕರಿಸುವ ʼಪ್ರಧಾನಮಂತ್ರಿ ಶ್ರೀ ಅಭಿಯಾನʼವನ್ನು ಶ್ರೀ ಮೋದಿ ಉಲ್ಲೇಖಿಸಿದರು.

ನಗರಕ್ಕಾಗಿ ತನ್ನ ಎಲ್ಲಾ ಪ್ರಯತ್ನಗಳಲ್ಲಿ ಕಾಶಿಯ ಜನರ ಸಂಪೂರ್ಣ ಸಹಕಾರವನ್ನು ಪ್ರಧಾನಮಂತ್ರಿ ಸ್ಮರಿಸಿದರು.

ವಲಸೆ ಕಾರ್ಮಿಕರ ಮಕ್ಕಳ ಆರೈಕೆಗಾಗಿ ಎಲ್ಲಾ ರಾಜ್ಯಗಳಿಗೆ ಲಭ್ಯವಿರುವ ಬಜೆಟ್ ಅನ್ನು ಉಲ್ಲೇಖಿಸಿದ ಶ್ರೀ ಮೋದಿ, ಅನೇಕ ರಾಜ್ಯಗಳು ಚುನಾವಣಾ ಉದ್ದೇಶಗಳಿಗಾಗಿ ಈ ಹಣವನ್ನು ಬಳಸಿದರೆ ಉತ್ತರ ಪ್ರದೇಶವು ಮುಖ್ಯಮಂತ್ರಿ ಯೋಗಿ ಅವರ ನೇತೃತ್ವದಲ್ಲಿ ಸಮಾಜದ ಬಡ ವರ್ಗಗಳ ಮಕ್ಕಳ ಭವಿಷ್ಯಕ್ಕಾಗಿ ಬಳಸಿದೆ ಎಂದು ಹೇಳಿದರು. ವಸತಿ ಶಾಲೆಯ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಪ್ರಧಾನಿ ಶ್ಲಾಘಿಸಿದರು. "ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ, ಮುಂದಿನ 10 ವರ್ಷಗಳಲ್ಲಿ ಈ ಶಾಲೆಗಳಿಂದ ಹೊರಬರುವ ಕಾಶಿಯ ವೈಭವವನ್ನು ನೀವು ನೋಡುತ್ತೀರಿ" ಎಂದು ಅವರು ತಮ್ಮ ಮಾತು ಮುಗಿಸಿದರು.

 

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಉತ್ತರ ಪ್ರದೇಶ ಸರ್ಕಾರದ ಸಚಿವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಕಾಶಿಯ ಸಾಂಸ್ಕೃತಿಕ ಕಂಪನ್ನು ಬಲಪಡಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನವು ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವದ ಪರಿಕಲ್ಪನೆಗೆ ಕಾರಣವಾಗಿದೆ. ಮಹೋತ್ಸವದಲ್ಲಿ 17 ವಿಭಾಗಗಳ 37,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ಅವರು ಗಾಯನ, ವಾದ್ಯ ನುಡಿಸುವಿಕೆ, ಬೀದಿ ನಾಟಕ, ನೃತ್ಯ ಇತ್ಯಾದಿಗಳಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ರುದ್ರಾಕ್ಷ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದ ಸಮಯದಲ್ಲಿ ಭಾಗವಹಿಸಿದ ಪ್ರತಿಭಾನ್ವಿತರು ತಮ್ಮ ಸಾಂಸ್ಕೃತಿಕ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ಪಡೆದರು.

 

ಗುಣಮಟ್ಟದ ಶಿಕ್ಷಣದ ಪ್ರವೇಶವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಸುಮಾರು 1115 ಕೋಟಿ ರೂಪಾಯಿ ವೆಚ್ಚದಲ್ಲಿ ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಅವಾಸಿಯ ವಿದ್ಯಾಲಯಗಳನ್ನು ಕಾರ್ಮಿಕರು, ಕಟ್ಟಡ ಕಾರ್ಮಿಕರು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಸಂತ್ರಸ್ತರಾದ ಅನಾಥ ಮಕ್ಕಳಿಗಾಗಿ ಪ್ರತ್ಯೇಕವಾಗಿ ಪ್ರಾರಂಭಿಸಲಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಾಯ ಮಾಡುವ ಗುರಿಯನ್ನು ಇದು ಹೊಂದಿದೆ. ಪ್ರತಿ ಶಾಲೆಯು 10-15 ಎಕರೆ ಪ್ರದೇಶದಲ್ಲಿ ತರಗತಿ ಕೊಠಡಿಗಳು, ಕ್ರೀಡಾ ಮೈದಾನ, ಮನರಂಜನಾ ಪ್ರದೇಶಗಳು, ಮಿನಿ ಸಭಾಂಗಣ, ಹಾಸ್ಟೆಲ್ ಸಂಕೀರ್ಣ, ಮೆಸ್ ಮತ್ತು ಸಿಬ್ಬಂದಿಗೆ ವಸತಿಗಳನ್ನು ನಿರ್ಮಿಸಲಾಗಿದೆ. ಈ ವಸತಿ ಶಾಲೆಗಳು ಅಂತಿಮವಾಗಿ ತಲಾ 1,000 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿವೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
Empowering every household: Foundation of PM Modi’s vision of Viksit Bharat

Media Coverage

Empowering every household: Foundation of PM Modi’s vision of Viksit Bharat
NM on the go

Nm on the go

Always be the first to hear from the PM. Get the App Now!
...
If Bihar becomes Viksit, India will also become Viksit: PM Modi
March 02, 2024
Dedicates to nation and lays foundation stone for multiple oil and gas projects worth about Rs 1.48 lakh crore
Dedicates to nation and lays foundation stone for several development projects in Bihar worth more than Rs 13,400 crores
Inaugurates Hindustan Urvarak & Rasayan Ltd (HURL) fertilizer plant in Barauni
Inaugurates and lays foundation stone for several railway projects worth about Rs 3917 crores
Dedicates to nation ‘Bharat Pashudhan’ - a digital database for livestock animals in the country
Launches ‘1962 Farmers App’
“Bihar is full of enthusiasm and confidence due to power of double engine government”
“If Bihar becomes Viksit, India will also become Viksit”
“History is proof that India has remained empowered when Bihar and Eastern India have been prosperous”
“True social justice is achieved by ‘santushtikaran’, not ‘tushtikaran’. True social justice is achieved by saturation”
“Bihar is bound to be Viksit with the double efforts of the double-engine government”

बिहार के राज्यपाल श्रीमान राजेंद्र अर्लेकर जी, मुख्यमंत्री श्रीमान नीतीश कुमार जी, मंत्रिमंडल के मेरे सहयोगी गिरिराज सिंह जी, हरदीप सिंह पुरी जी, उपमुख्यमंत्री विजय सिन्हा जी, सम्राट चौधरी जी, मंच पर विराजमान अन्य सभी महानुभाव और बेगुसराय से पधारे हुए उत्साही मेरे प्यारे भाइयों और बहनों।

जयमंगला गढ़ मंदिर और नौलखा मंदिर में विराजमान देवी-देवताओं को मैं प्रणाम करता हूं। मैं आज विकसित भारत के लिए विकसित बिहार के निर्माण के संकल्प के साथ बेगुसराय आया हूं। ये मेरा सौभाग्य है कि इतनी विशाल संख्या में आप जनता-जनार्दन, आपके दर्शन करने का मुझे सौभाग्य मिला है।

साथियों,

बेगूसराय की ये धरती प्रतिभावान युवाओं की धरती है। इस धरती ने हमेशा देश के किसान और देश के मज़दूर, दोनों को मजबूत किया है। आज इस धरती का पुराना गौरव फिर लौट रहा है। आज यहां से बिहार सहित, पूरे देश के लिए 1 लाख 60 हज़ार करोड़ रुपए उससे भी अधिक के प्रोजेक्ट्स का शिलान्यास और लोकार्पण हुआ है, डेढ़ लाख करोड़ से भी ज्यादा। पहले ऐसे कार्यक्रम दिल्ली के विज्ञान भवन में होते थे, लेकिन आज मोदी दिल्ली को बेगुसराय ले आया है। और इन योजनाओं में करीब-करीब 30 हज़ार करोड़ रुपए के प्रोजेक्ट्स सिर्फ और सिर्फ ये मेरे बिहार के हैं। एक ही कार्यक्रम में सरकार का इतना बड़ा निवेश ये दिखाता है कि भारत का सामर्थ्य कितना बढ़ रहा है। इससे बिहार के नौजवानों को यहीं पर नौकरी के, रोजगार के अनेकों नए अवसर बनेंगे। आज के ये प्रोजेक्ट, भारत को दुनिया की तीसरी बड़ी आर्थिक महाशक्ति बनाने का माध्यम बनेंगे। आप रूकिए भैया बहुत हो गया आपका प्यार मुझे मंजूर है, आप रूकिए, आप बैठिए, आप चेयर पर से नीचे आ जाइए, प्लीज, मेरी आपसे प्रार्थना है, आप बैठिए...हां। आप बैठ जाइए, वो कुर्सी पर बैठ जाइए आराम से, थक जाएंगे। आज की ये परियोजनाएं, बिहार में सुविधा और समृद्धि का रास्ता बनाएंगी। आज बिहार को नई ट्रेन सेवाएं मिली हैं। ऐसे ही काम है, जिसके कारण आज देश पूरे विश्वास से कह रहा है, बच्चा-बच्चा कह रहा है, गांव भी कह रहा है, शहर भी कह रहा है- अबकी बार...400 पार!, अबकी बार...400 पार!, अबकी बार...400 पार! NDA सरकार...400 पार!

साथियों,

2014 में जब आपने NDA को सेवा का अवसर दिया, तब मैं कहता था कि पूर्वी भारत का तेज़ विकास ये हमारी प्राथमिकता है। इतिहास गवाह रहा है, जब-जब बिहार और ये पूर्वी भारत, समृद्ध रहा है, तब-तब भारत भी सशक्त रहा है। जब बिहार में स्थितियां खराब हुईं, तो देश पर भी इसका बहुत बुरा असर बड़ा। इसलिए मैं बेगुसराय से पूरे बिहार की जनता को कहता हूं- बिहार विकसित होगा, तो देश भी विकसित होगा। बिहार के मेरे भाई-बहन, आप मुझे बहुत अच्छी तरह जानते हैं, और जब आपके बीच आया हूं तो मैं दोहराना चाहता हूं- ये वादा नहीं है- ये संकल्प है, ये मिशन है। आज जो ये प्रोजेक्ट बिहार को मिले हैं, देश को मिले हैं, वो इसी दिशा में बहुत बड़ा कदम हैं। इनमें से अधिकतर पेट्रोलियम से जुड़े हैं, फर्टिलाइज़र से जुड़े हैं, रेलवे से जुड़े हैं। ऊर्जा, उर्वरक और कनेक्टिविटी, यही तो विकास का आधार हैं। खेती हो या फिर उद्योग, सब कुछ इन्हीं पर निर्भर करता है। और जब इन पर तेजी से काम चलता है, तब स्वाभाविक है रोजगार के अवसर भी बढ़ते हैं, रोजगार भी मिलता है। आप याद कीजिए, बरौनी का जो खाद कारखाना बंद पड़ चुका था, मैंने उसे फिर से चालू करने की गारंटी दी थी। आपके आशीर्वाद से मोदी ने वो गारंटी पूरी कर दी। ये बिहार सहित पूरे देश के किसानों के लिए बहुत बड़ा काम हुआ है। पुरानी सरकारों की बेरुखी के कारण, बरौनी, सिंदरी, गोरखपुर, रामागुंडम, वहां जो कारखाने थे, वो बंद पड़े थे, मशीन सड़ रहे थे। आज ये सारे कारखाने, यूरिया में भारत की आत्मनिर्भरता की शान बन रहे हैं। इसलिए तो देश कहता है- मोदी की गारंटी यानि गारंटी पूरा होने की गारंटी। मोदी की गारंटी यानि गारंटी जे पूरा होय छय !

साथियों,

आज बरौनी रिफाइनरी की क्षमता के विस्तार का काम शुरु हो रहा है। इसके निर्माण के दौरान ही, हजारों श्रमिकों को महीनों तक लगातार रोजगार मिला। ये रिफाइनरी, बिहार में औद्योगिक विकास को नई ऊर्जा देगी और भारत को आत्मनिर्भर बनाने में मदद करेगी। मुझे आपको ये बताते हुए खुशी है कि बीते 10 साल में पेट्रोलियम और प्राकृतिक गैस से जुड़े 65 हज़ार करोड़ रुपए से अधिक के प्रोजेक्ट्स बिहार को मिले हैं, जिनमें से अनेक पूरे भी हो चुके हैं। बिहार के कोने-कोने में जो गैस पाइपलाइन का नेटवर्क पहुंच रहा है, इससे बहनों को सस्ती गैस देने में मदद मिल रही है। इससे यहां उद्योग लगाना आसान हो रहा है।

साथियों,

आज हम यहां आत्मनिर्भर भारत से जुड़े एक और ऐतिहासिक पल के साक्षी बने हैं। कर्नाटक में केजी बेसिन के तेल कुओं से तेल का उत्पादन शुरु हो चुका है। इससे विदेशों से कच्चे तेल के आयात पर हमारी निर्भरता कम होगी।

साथियों,

राष्ट्रहित और जनहित के लिए समर्पित मजबूत सरकार ऐसे ही फैसले लेती है। जब परिवारहित और वोटबैंक से बंधी सरकारें होती हैं, तो वो क्या करती हैं, ये बिहार ने बहुत भुगता है। अगर 2005 से पहले के हालात होते तो बिहार में हज़ारों करोड़ की ऐसी परियोजनाओं के बारे में घोषणा करने से पहले सौ बार सोचना पड़ता। सड़क, बिजली, पानी, रेलवे की क्या स्थिति थी, ये मुझसे ज्यादा आप जानते हैं। 2014 से पहले के 10 वर्षों में रेलवे के नाम पर, रेल के संसाधनों को कैसे लूटा गया, ये पूरा बिहार जानता है। लेकिन आज देखिए, पूरी दुनिया में भारतीय रेल के आधुनिकीकरण की चर्चा हो रही है। भारतीय रेल का तेज़ी से बिजलीकरण हो रहा है। हमारे रेलवे स्टेशन भी एयरपोर्ट की तरह सुविधाओँ वाले बन रहे हैं।

साथियों,

बिहार ने दशकों तक परिवारवाद का नुकसान देखा है, परिवारवाद का दंश सहा है। परिवारवाद और सामाजिक न्याय, ये एक दूसरे के घोर विरोधी हैं। परिवारवाद, विशेष रूप से नौजवानों का, प्रतिभा का, सबसे बड़ा दुश्मन है। यही बिहार है, जिसके पास भारत रत्न कर्पूरी ठाकुर जी की एक समृद्ध विरासत है। नीतीश जी के नेतृत्व में NDA सरकार, यहां इसी विरासत को आगे बढ़ा रही है। वहीं दूसरी तरफ RJD-कांग्रेस की घोर परिवारवादी कुरीति है। RJD-कांग्रेस के लोग, अपने परिवारवाद और भ्रष्टाचार को उचित ठहराने के लिए, दलित, वंचित, पिछड़ों को ढाल बनाते हैं। ये सामाजिक न्याय नहीं, बल्कि समाज के साथ विश्वासघात है। ये सामाजिक न्याय नय, समाज क साथ विश्वासघात छय। वरना क्या कारण है कि सिर्फ एक ही परिवार का सशक्तिकरण हुआ। और समाज के बाकी परिवार पीछे रह गए? किस तरह यहां एक परिवार के लिए, युवाओं को नौकरी के नाम पर उनकी जमीनों पर कब्जा किया गया, ये भी देश ने देखा है।

साथियों,

सच्चा सामाजिक न्याय सैचुरेशन से आता है। सच्चा सामाजिक न्याय, तुष्टिकरण से नहीं संतुष्टिकरण से आता है। मोदी ऐसे ही सामाजिक न्याय, ऐसे ही सेकुलरिज्म को मानता है। जब मुफ्त राशन हर लाभार्थी तक पहुंचता है, जब हर गरीब लाभार्थी को पक्का घर मिलता है, जब हर बहन को गैस, पानी का नल, घर में टॉयलेट मिलता है, जब गरीब से गरीब को भी अच्छा और मुफ्त इलाज मिलता है, जब हर किसान लाभार्थी के बैंक खाते में सम्मान निधि आती है, तब सैचुरेशन होता है। और यही सच्चा, सामाजिक न्याय है। बीते 10 वर्षों में मोदी की ये गारंटी, जिन-जिन परिवारों तक पहुंची हैं, उनमें से सबसे अधिक दलित, पिछड़े, अतिपिछड़े वही मेरे परिवार ही हैं।

साथियों,

हमारे लिए सामाजिक न्याय, नारीशक्ति को ताकत देने का है। बीते 10 सालों में 1 करोड़ बहनों को, मेरी माताएं-बहनें इतनी बड़ी तादाद में आशीर्वाद देने आई हैं, उसका कारण है। 1 करोड़ बहनों को हम लखपति दीदी बना चुके हैं। मुझे खुशी है इसमें बिहार की भी लाखों बहनें हैं, जो अब लखपति दीदी बन चुकी हैं। और अब मोदी ने 3 करोड़ बहनों को, आंकड़ा सुनिए जरा याद रखना 3 करोड़ बहनों को लखपति दीदी बनाने की गारंटी दी है। हाल में हमने बिजली का बिल जीरो करने और बिजली से कमाई करने की भी योजना शुरु की है। पीएम सूर्यघर- मुफ्त बिजली योजना। इससे बिहार के भी अनेक परिवारों को फायदा होने वाला है। बिहार की NDA सरकार भी बिहार के युवा, किसान, कामगार, महिला, सबके लिए निरंतर काम कर रही है। डबल इंजन के डबल प्रयासों से बिहार, विकसित होकर रहेगा। आज इतना बड़ा विकास का उत्सव हम मना रहे हैं, और आप इतनी बड़ी तादाद में विकास के रास्ते को मजबूत कर रहे हैं, मैं आपका आभारी हूं। एक बार फिर आप सभी को विकास की, हजारों करोड़ की इन परियोजनाओं के लिए मैं बहुत-बहुत बधाई देता हूं। इतनी बड़ी तादाद में माताएं-बहनें आई हैं, उनको विशेष रूप से प्रणाम करता हूं। मेरे साथ बोलिए-

भारत माता की जय !

दोनों हाथ ऊपर करके पूरी ताकत से बोलिए-

भारत माता की जय !

भारत माता की जय !

भारत माता की जय !

बहुत-बहुत धन्यवाद।