ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬಸವಜಯಂತಿಯ ಸುದಿನದಂದು ಜಗದ್ಗುರು ಬಸವೇಶ್ವರರಿಗೆ ವಂದನೆ ಅರ್ಪಿಸಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಅವರು "ಬಸವ ಜಯಂತಿ ಅವರ ವಿಶೇಷ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ನಮಸ್ಕರಿಸುತ್ತೇನೆ. ಅವರ ಉದಾತ್ತ ಬೋಧನೆಗಳು, ವಿಶೇಷವಾಗಿ ಸಾಮಾಜಿಕ ಸಬಲೀಕರಣ, ಸಾಮರಸ್ಯ, ಭ್ರಾತೃತ್ವ ಮತ್ತು ಸಹಾನುಭೂತಿಗೆ ಅವರು ನೀಡಿದ ಪ್ರಾಧಾನ್ಯತೆ ಇಂದಿಗೂ ಜನರಿಗೆ ಸ್ಫೂರ್ತಿದಾಯಕವಾಗಿ ಮುಂದುವರಿದಿದೆ." ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Stranded in Tehran, 50 Iranian Sikhs return safely to India

Media Coverage

Stranded in Tehran, 50 Iranian Sikhs return safely to India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 02 ಆಗಸ್ಟ್ 2026
August 02, 2026

Youth. Manufacturing. Digital Trust. The Three Engines Powering New Bharat Under PM Modi