ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ ಉಪರಾಷ್ಟ್ರಪತಿ ಭವನದಲ್ಲಿ ಉಪರಾಷ್ಟ್ರಪತಿ ಶ್ರೀ.ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
“ಉಪರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ನಾನು ಉಪರಾಷ್ಟ್ರಪತಿ ಶ್ರೀ. ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದೆ.
@VPIndia
@CPR_VP”
Called on Vice President Thiru CP Radhakrishnan Ji at Uprashtrapati Bhavan earlier this evening.@VPIndia @CPR_VP pic.twitter.com/Uj0NdigmqJ
— Narendra Modi (@narendramodi) February 16, 2026


