ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಮಹಿಳಾ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೀಮಾ ಪೂನಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಸೀಮಾ ಪೂನಿಯಾಗೆ ಗಮನಾರ್ಹ ಕಂಚಿನ ಪದಕ ಲಭಿಸಿದೆ. ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ಅವರದ್ದು ಉತ್ತಮ ಪ್ರದರ್ಶನ. ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವು ರಾಷ್ಟ್ರವು ಮತ್ತೊಮ್ಮೆ ಹೆಮ್ಮೆಪಡುವಂತೆ ಮಾಡಿದೆ” ಎಂದವರು ಹೇಳಿದ್ದಾರೆ.
A remarkable Bronze Medal for Seema Punia. A great performance by her in the Discus Throw event. Her dedication and hard work have made the nation proud once again. pic.twitter.com/Y6UwXV56pJ
— Narendra Modi (@narendramodi) October 1, 2023


