ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಉಣ್ಣಿ ರೇಣು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;
“ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಹೆಚ್ಚು ಮಹತ್ವಪೂರ್ಣ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಉಣ್ಣಿ ರೇಣು ಅವರಿಗೆ ಅಭಿನಂದನೆಗಳು. ಅವರ ಪರಿಶ್ರಮ ಮತ್ತು ಅಸಾಧಾರಣ ಸಾಧನೆ ನಮ್ಮ ರಾಷ್ಟ್ರಕ್ಕೆ ಹೆಮ್ಮೆ ತಂದಿದೆ.
Congratulations to Unni Renu for the much-deserved Bronze Medal win in the Men's High Jump T64 event. His perseverance and exceptional performance have brought pride to our nation. pic.twitter.com/JxkpnEmo2m
— Narendra Modi (@narendramodi) October 23, 2023


