ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಮಹಿಳೆಯರ ಆರ್2 10 ಮೀಟರ್ ಏರ್ ರೈಫಲ್ ಸ್ಟ್ಯಾಂಡ್ ಎಸ್ ಹೆಚ್1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅವನಿ ಲೆಖರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಮಹಿಳೆಯರ ಆರ್2 10 ಮೀಟರ್ ಏರ್ ರೈಫಲ್ ಸ್ಟ್ಯಾಂಡ್ ಎಸ್ ಹೆಚ್1 ಏಷ್ಯನ್ ಪ್ಯಾರಾ ಗೇಮ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅವನಿ ಲೆಖರಾ ಅವರಿಗೆ ಅಭಿನಂದನೆಗಳು. ಅವರ ಅದ್ಭುತ ಕೌಶಲ್ಯ ಮತ್ತು ದೃಢ ನಿರ್ಧಾರದಿಂದ ಈ ಗೆಲುವು ಸಾಧ್ಯವಾಗಿದೆ. ಮತ್ತೊಮ್ಮೆ ನಮ್ಮ ರಾಷ್ಟ್ರಕ್ಕೆ ಹೆಮ್ಮೆ ತಂದಿದೆ! ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ.'' ಎಂದು ಬರೆದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's 1 Trillion Retail Moment: Dawn of Retail Revenue Intelligence

Media Coverage

India's 1 Trillion Retail Moment: Dawn of Retail Revenue Intelligence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance