ಚೀನಾದ ಹ್ಯಾಂಗ್‌ ಝೌ ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಕ್ಲಬ್ ಥ್ರೋ - ಎಫ್ 51 ಈವೆಂಟ್‌ ನಲ್ಲಿ  ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಪ್ರಣವ್ ಸೂರ್ಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ.

“ಕ್ಲಬ್ ಥ್ರೋ - F51 ಏಷ್ಯನ್ ಪ್ಯಾರಾ ಗೇಮ್ಸ್ ಈವೆಂಟ್‌ ನಲ್ಲಿ ಚಿನ್ನದ ಪದಕ ಗೆದ್ದ ಪ್ರಣವ್ ಸೂರ್ಮಾ ಅವರಿಗೆ ಅಭಿನಂದನೆಗಳು. ಅವರ ಸಂಕಲ್ಪ ಮತ್ತು ದೃಢತೆ ಭಾರತಕ್ಕೆ ಹೆಮ್ಮೆ ತಂದಿದೆ. ಅವರು ಯಶಸ್ಸಿನ ಹೊಸ ಎತ್ತರಕ್ಕೆ ಏರುತ್ತಿರಲಿ” ಎಂದು ಸಂದೇಶ ನೀಡಿದ್ದಾರೆ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian mithai finds a sweet spot on global shelves as exports surge 10%

Media Coverage

Indian mithai finds a sweet spot on global shelves as exports surge 10%
NM on the go

Nm on the go

Always be the first to hear from the PM. Get the App Now!
...
Prime Minister congratulates the team of Skyroot Aerospace on the successful launch of Vikram-1
July 18, 2026

Prime Minister Shri Narendra Modi spoke to the team of Skyroot Aerospace and congratulated them on the successful launch of Vikram-1, today. Shri Modi remarked that this is a defining moment in India’s space journey. The growing participation of our private sector is opening new frontiers and accelerating innovation.

“This achievement will encourage countless youngsters to dream bigger and innovate fearlessly”, Shri Modi stated .

Shri Modi posted on X;

Spoke to the team of Skyroot Aerospace and congratulated them on the successful launch of Vikram-1.

This is a defining moment in India’s space journey. The growing participation of our private sector is opening new frontiers and accelerating innovation.

This achievement will encourage countless youngsters to dream bigger and innovate fearlessly.

@SkyrootA