ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022ರಲ್ಲಿ ಮಹಿಳೆಯರ 100 ಮೀಟರ್ ಟಿ12 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಸಿಮ್ರಾನ್ ವಾಟ್ಸ್ ಅವರನ್ನು ಅಭಿನಂದಿಸಿದ್ದಾರೆ.

 ಪ್ರಧಾನ ಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ:

“ಮಹಿಳೆಯರ 100 ಮೀಟರ್ ಟಿ12 ಸ್ಪರ್ಧೆಯಲ್ಲಿ ಸಿಮ್ರಾನ್ ವಾಟ್ಸ್‌ಗೆ ಅದ್ಭುತ ಬೆಳ್ಳಿ. ಈ ಅದ್ಭುತ ಗೆಲುವಿಗೆ ಅಭಿನಂದನೆಗಳು. ಈ ಅತ್ಯುತ್ತಮ ಪ್ರದರ್ಶನವು ಅವರ ಬದ್ಧತೆ ಮತ್ತು ಪ್ರತಿಭೆಗೆ ಸಾಕ್ಷಿಯಾಗಿದೆ’’ .

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Housing for all' by 2029: Centre approves Rs 10,021 crore fund for PMAY-G in 12 states

Media Coverage

'Housing for all' by 2029: Centre approves Rs 10,021 crore fund for PMAY-G in 12 states
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಜೂನ್ 2026
June 03, 2026

One Vision, Many Fronts: How PM Modi is Building Viksit Bharat Across Tech, Defense, Green Energy & Welfare