ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರಲ್ಲಿ ಲಾಂಗ್ ಜಂಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಶ್ರೀಶಂಕರ್ ಮುರಳಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಏಷ್ಯನ್ ಗೇಮ್ಸ್ ನಲ್ಲಿ  ಬೆಳ್ಳಿ ಪದಕ ಗೆದ್ದ ಅದ್ಭುತ ಲಾಂಗ್ ಜಂಪರ್ ಶ್ರೀಶಂಕರ್ ಮುರಳಿ ಅವರಿಗೆ ಅವರ ಯಶಸ್ಸಿಗೆ ಅಭಿನಂದನೆಗಳು. ಅವರು ನಿಜವಾಗಿಯೂ ಮುಂದಿನ ಪೀಳಿಗೆಗೆ ಪರಿಪೂರ್ಣವಾದ ಸ್ಪಷ್ಟ  ಉದಾಹರಣೆಯನ್ನು ನೀಡಿದ್ದಾರೆ!" ಎಂದವರು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vietnam BrahMos deal already signed, Indonesia pact in final stages: Defence Secretary RK Singh

Media Coverage

Vietnam BrahMos deal already signed, Indonesia pact in final stages: Defence Secretary RK Singh
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಮೇ 2026
May 30, 2026

Viksit Bharat in Motion: How PM Modi is Building a Self-Reliant Global India”