ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
"ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ಸಿ ಸಿ ಎಸ್ ಸಭೆಯ ಅಧ್ಯಕ್ಷತೆ ವಹಿಸಿದೆ."
In the wake of the terrorist attack in Pahalgam, chaired a meeting of the CCS at 7, Lok Kalyan Marg. pic.twitter.com/bZj5gggp5l
— Narendra Modi (@narendramodi) April 23, 2025


