ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು "ಟೀಮ್ ಇಂಡಿಯಾ" ಆಗಿ ಒಟ್ಟಾಗಿ ಕೆಲಸ ಮಾಡುವ ಮೂಲಕ ದೇಶವು ಯಶಸ್ವಿಯಾಗಿ ಜಯಿಸಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು
ಆರ್ಥಿಕ ಮತ್ತು ವ್ಯಾಪಾರ ಸ್ಥಿರತೆಯನ್ನು ಕಾಪಾಡುವುದು, ಇಂಧನ ಭದ್ರತೆಯನ್ನು ಖಚಿತಪಡಿಸುವುದು, ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಮತ್ತು ಕೈಗಾರಿಕೆ ಹಾಗೂ ಪೂರೈಕೆ ಸರಪಳಿಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಗಳಾಗಿವೆ ಎಂದು ಪ್ರಧಾನಮಂತ್ರಿ ಒತ್ತಿಹೇಳಿದರು
ಪೂರೈಕೆ ಸರಪಳಿಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಕ್ರಮ ದಾಸ್ತಾನು ಹಾಗೂ ಲಾಭಕೋರತನದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪ್ರಧಾನಮಂತ್ರಿ ರಾಜ್ಯಗಳಿಗೆ ಸೂಚಿಸಿದರು
ಕೃಷಿ ವಲಯದಲ್ಲಿ ಮುನ್ನೆಚ್ಚರಿಕೆ ಯೋಜನೆಯ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿಹೇಳಿದರು, ವಿಶೇಷವಾಗಿ ರಸಗೊಬ್ಬರ ಸಂಗ್ರಹಣೆ ಮತ್ತು ವಿತರಣೆಯನ್ನು ಮೇಲ್ವಿಚಾರಣೆ ಮಾಡಲು ಸೂಚಿಸಿದರು
ಉದ್ಭವಿಸುತ್ತಿರುವ ಸಂದರ್ಭಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಲು ಎಲ್ಲಾ ಹಂತಗಳಲ್ಲಿ ಬಲವಾದ ಸಮನ್ವಯ ವ್ಯವಸ್ಥೆಗಳ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿಹೇಳಿದರು
ಹಡಗು ಸಂಚಾರ, ಅಗತ್ಯ ವಸ್ತುಗಳ ಪೂರೈಕೆ ಮತ್ತು ಕಡಲ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಗಡಿ ಮತ್ತು ಕರಾವಳಿ ರಾಜ್ಯಗಳಲ್ಲಿ ವಿಶೇಷ ಗಮನ ಹರಿಸುವಂತೆ ಪ್ರಧಾನಮಂತ್ರಿ ಕರೆ ನೀಡಿದರು
ತಪ್ಪು ಮಾಹಿತಿ ಮತ್ತು ವದಂತಿಗಳ ಹರಡುವಿಕೆಯ ವಿರುದ್ಧ ಪ್ರಧಾನಮಂತ್ರಿ ಎಚ್ಚರಿಕೆ ನೀಡಿದರು ಹಾಗೂ ನಿಖರ ಮತ್ತು ವಿಶ್ವಾಸಾರ್ಹ ಮಾಹಿತಿಯ ಪ್ರಸಾರವನ್ನು ಒತ್ತಿ ಹೇಳಿದರು
ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು
ಜಾಗತಿಕ ಅನಿಶ್ಚಿತತೆಯ ನಡುವೆ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿರುವುದು ಮತ್ತು ರಾಜ್ಯಗಳಿಗೆ ವಾಣಿಜ್ಯ ಎಲ್‌ ಪಿ ಜಿ ಹಂಚಿಕೆಯನ್ನು ಹೆಚ್ಚಿಸಿರುವ ನಿರ್ಧಾರಗಳನ್ನು ಮುಖ್ಯಮಂತ್ರಿಗಳು ಸ್ವಾಗತಿಸಿದರು
ತಮ್ಮ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ ಪಿ ಜಿ ಲಭ್ಯತೆ ಸಮರ್ಪಕವಾಗಿದ್ದು, ಪರಿಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು
ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕೇಂದ್ರದೊಂದಿಗೆ ನಿಕಟ ಸಮನ್ವಯದಿಂದ ಕೆಲಸ ಮಾಡುವ ಬದ್ಧತೆಯನ್ನು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳಿಂದ ಉದ್ಭವಿಸಿರುವ ಪರಿಸ್ಥಿತಿ ಮತ್ತು ಭಾರತದ ಮೇಲೆ ಅದರ ಸಂಭವನೀಯ ಪರಿಣಾಮಗಳ ಕುರಿತು ಸಿದ್ಧತೆಗಳನ್ನು ಪರಿಶೀಲಿಸಲು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದರು.

ಎಲ್ಲಾ ಮುಖ್ಯಮಂತ್ರಿಗಳು ಹಂಚಿಕೊಂಡ ಮೌಲ್ಯಯುತ ಸಲಹೆಗಳಿಗಾಗಿ ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಈ ಸಲಹೆಗಳು ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಸಹಕಾರಿಯಾಗಲಿವೆ ಎಂದು ತಿಳಿಸಿದರು. ಮುಂದಿರುವ ಸವಾಲುಗಳನ್ನು ಎದುರಿಸಲು ಜಾಗರೂಕತೆ, ಸಿದ್ಧತೆ ಮತ್ತು ಸಮನ್ವಯದ ಕ್ರಮಗಳ ಅಗತ್ಯವನ್ನು ಅವರು ಒತ್ತಿಹೇಳಿದರು.

ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಜಾಗತಿಕ ಅಡೆತಡೆಗಳನ್ನು ನಿಭಾಯಿಸುವಲ್ಲಿ ಭಾರತಕ್ಕೆ ಹಿಂದಿನ ಅನುಭವವಿದೆ ಎಂದು ಹೇಳಿದರು. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯಗಳು "ಟೀಮ್ ಇಂಡಿಯಾ" ಆಗಿ ಒಟ್ಟಾಗಿ ಕೆಲಸ ಮಾಡಿ ಪೂರೈಕೆ ಸರಪಳಿಗಳು, ವ್ಯಾಪಾರ ಮತ್ತು ದೈನಂದಿನ ಜೀವನದ ಮೇಲಿನ ಪರಿಣಾಮವನ್ನು ಕಡಿಮೆ ಮಾಡಿದ್ದನ್ನು ಅವರು ನೆನಪಿಸಿಕೊಂಡರು. ಇದೇ ರೀತಿಯ ಸಹಕಾರ ಮತ್ತು ಸಮನ್ವಯದ ಮನೋಭಾವವು ಪ್ರಸ್ತುತ ಸಂದರ್ಭಗಳನ್ನು ಎದುರಿಸುವಲ್ಲಿ ಭಾರತದ ದೊಡ್ಡ ಶಕ್ತಿಯಾಗಿದೆ ಎಂದು ಅವರು ಹೇಳಿದರು.

ಪರಿಸ್ಥಿತಿಯು ಬದಲಾಗುತ್ತಲೇ ಇರುವುದರಿಂದ ನಿರಂತರ ಮೇಲ್ವಿಚಾರಣೆ ಮತ್ತು ಹೊಂದಾಣಿಕೆಯ ಕಾರ್ಯತಂತ್ರಗಳ ಅಗತ್ಯವಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಮಾರ್ಚ್ 3 ರಿಂದ ಅಂತರ್-ಸಚಿವಾಲಯ ಸಮಿತಿಯು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ಪರಿಸ್ಥಿತಿಯನ್ನು ಪರಾಮರ್ಶಿಸಿ ಸಕಾಲಿಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು. ಆರ್ಥಿಕ ಮತ್ತು ವ್ಯಾಪಾರ ಸ್ಥಿರತೆ ಕಾಪಾಡುವುದು, ಇಂಧನ ಭದ್ರತೆ ಖಚಿತಪಡಿಸುವುದು, ನಾಗರಿಕರ ಹಿತಾಸಕ್ತಿ ರಕ್ಷಿಸುವುದು ಮತ್ತು ಕೈಗಾರಿಕೆ ಹಾಗೂ ಪೂರೈಕೆ ಸರಪಳಿಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಗಳಾಗಿವೆ ಎಂದು ಅವರು ತಿಳಿಸಿದರು.

ರಾಜ್ಯಗಳ ನಿರ್ಣಾಯಕ ಪಾತ್ರವನ್ನು ಒತ್ತಿಹೇಳಿದ ಪ್ರಧಾನಮಂತ್ರಿಯವರು, ನಿರ್ಧಾರಗಳ ಪರಿಣಾಮಕಾರಿ ಅನುಷ್ಠಾನವು ರಾಜ್ಯ ಮಟ್ಟದಲ್ಲಿ ನಡೆಯುತ್ತದೆ ಎಂದು ಹೇಳಿದರು. ಕೇಂದ್ರ ಮತ್ತು ರಾಜ್ಯಗಳ ನಡುವೆ ನಿರಂತರ ಸಂವಹನ, ಸಮನ್ವಯ ಮತ್ತು ಮಾಹಿತಿಯ ಸಕಾಲಿಕ ಹಂಚಿಕೆ ಹಾಗೂ ಜಂಟಿ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ, ಇದರಿಂದ ಪ್ರತಿಕ್ರಿಯೆಗಳು ತ್ವರಿತವಾಗಿರುತ್ತವೆ ಮತ್ತು ಸುಸಂಬದ್ಧವಾಗಿರುತ್ತವೆ ಎಂದರು.

ಪೂರೈಕೆ ಸರಪಳಿಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಕ್ರಮ ದಾಸ್ತಾನು ಹಾಗೂ ಲಾಭಕೋರತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಮಂತ್ರಿ ರಾಜ್ಯಗಳನ್ನು ಒತ್ತಾಯಿಸಿದರು. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸಕ್ರಿಯಗೊಳಿಸುವ ಮತ್ತು ಅಡಚಣೆಗಳನ್ನು ತಡೆಗಟ್ಟಲು ಆಡಳಿತಾತ್ಮಕ ಜಾಗರೂಕತೆಯನ್ನು ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು. ಮುಂಬರುವ ಮುಂಗಾರು ಹಂಗಾಮಿನಲ್ಲಿ ರೈತರಿಗೆ ತೊಂದರೆಯಾಗದಂತೆ ರಸಗೊಬ್ಬರ ಸಂಗ್ರಹಣೆ ಮತ್ತು ವಿತರಣೆಯನ್ನು ಮೇಲ್ವಿಚಾರಣೆ ಮಾಡುವ ಕೃಷಿ ವಲಯದ ಮುನ್ನೆಚ್ಚರಿಕೆ ಯೋಜನೆಯ ಅಗತ್ಯವನ್ನು ಅವರು ಒತ್ತಿಹೇಳಿದರು.

ತಪ್ಪು ಮಾಹಿತಿ ಮತ್ತು ವದಂತಿಗಳ ಹರಡುವಿಕೆಯ ವಿರುದ್ಧ ಪ್ರಧಾನಮಂತ್ರಿ ಎಚ್ಚರಿಕೆ ನೀಡಿದರು. ಜನರಲ್ಲಿ ಆತಂಕ ತಡೆಯಲು ನಿಖರ ಮತ್ತು ವಿಶ್ವಾಸಾರ್ಹ ಮಾಹಿತಿಯ ಸಕಾಲಿಕ ಪ್ರಸಾರ ಅತ್ಯಗತ್ಯ ಎಂದು ಅವರು ಹೇಳಿದರು. ಆನ್‌ಲೈನ್ ವಂಚನೆಗಳು ಮತ್ತು ನಕಲಿ ಏಜೆಂಟ್‌ ಗಳ ಬಗ್ಗೆಯೂ ಜಾಗರೂಕರಾಗಿರಲು ಸಲಹೆ ನೀಡಿದರು. ಹಡಗು ಸಂಚಾರ, ಅಗತ್ಯ ವಸ್ತುಗಳ ಪೂರೈಕೆ ಮತ್ತು ಕಡಲ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಗಡಿ ಮತ್ತು ಕರಾವಳಿ ರಾಜ್ಯಗಳಲ್ಲಿ ವಿಶೇಷ ಗಮನ ಹರಿಸುವಂತೆ ಅವರು ಕರೆ ನೀಡಿದರು.

ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ಅವರು ಒತ್ತಿಹೇಳಿದರು. ಅಗತ್ಯ ವಸ್ತುಗಳ ಲಭ್ಯತೆಯ ಬಗ್ಗೆ ಭರವಸೆ ನೀಡುವುದರಿಂದ ನಾಗರಿಕರಲ್ಲಿ ಅನಗತ್ಯ ಆತಂಕವನ್ನು ತಡೆಯಬಹುದು ಎಂದು ಅವರು ತಿಳಿಸಿದರು. ಪಶ್ಚಿಮ ಏಷ್ಯಾದಲ್ಲಿ ತಮ್ಮ ನಾಗರಿಕರನ್ನು ಹೊಂದಿರುವ ರಾಜ್ಯಗಳು ಸಹಾಯವಾಣಿಗಳನ್ನು ಸಕ್ರಿಯಗೊಳಿಸಲು, ನೋಡಲ್ ಅಧಿಕಾರಿಗಳನ್ನು ನೇಮಿಸಲು ಮತ್ತು ಬಾಧಿತ ಕುಟುಂಬಗಳಿಗೆ ಸಹಾಯ ಮಾಡಲು ಹಾಗೂ ಮಾಹಿತಿಯ ಸಕಾಲಿಕ ಹರಿವನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಮಟ್ಟದ ಬೆಂಬಲ ವ್ಯವಸ್ಥೆಗಳನ್ನು ಸ್ಥಾಪಿಸಲು ಅವರು ಸಲಹೆ ನೀಡಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದ ಆರ್ಥಿಕ ಮತ್ತು ಪೂರೈಕೆ ವ್ಯವಸ್ಥೆಗಳನ್ನು ಬಲಪಡಿಸಲು ಕೈಗೊಂಡ ಪ್ರಯತ್ನಗಳು ಪ್ರಸ್ತುತ ಸಂದರ್ಭದಲ್ಲಿ ಪ್ರಯೋಜನಕಾರಿಯಾಗುತ್ತಿವೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಕೈಗಾರಿಕೆ ಮತ್ತು ಎಂ ಎಸ್ ಎಂ ಇ ವಲಯದ ಕಳವಳಗಳನ್ನು ಪರಿಹರಿಸಲು ಮತ್ತು ಉತ್ಪಾದನೆ ಹಾಗೂ ಉದ್ಯೋಗದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಕರೆ ನೀಡಿದರು. ಬದಲಾಗುತ್ತಿರುವ ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಲು ಮುಖ್ಯ ಕಾರ್ಯದರ್ಶಿಗಳ ಮಟ್ಟದಲ್ಲಿ ನಿಯಮಿತ ಪರಾಮರ್ಶೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರಂತರ ಮೇಲ್ವಿಚಾರಣೆ ಸೇರಿದಂತೆ ಎಲ್ಲಾ ಹಂತಗಳಲ್ಲಿ ಬಲವಾದ ಸಮನ್ವಯ ವ್ಯವಸ್ಥೆಗಳ ಅಗತ್ಯವನ್ನು ಅವರು ಒತ್ತಿಹೇಳಿದರು.

ತಕ್ಷಣದ ಪ್ರತಿಕ್ರಿಯೆ ಮತ್ತು ದೀರ್ಘಕಾಲೀನ ಸಿದ್ಧತೆಗಳ ಮೇಲೆ ಸಮಾನಾಂತರವಾಗಿ ಗಮನ ಹರಿಸಲು ಪ್ರಧಾನಮಂತ್ರಿ ಕರೆ ನೀಡಿದರು. ಜೈವಿಕ ಇಂಧನಗಳು, ಸೌರಶಕ್ತಿ, ಗೋಬರ್ಧನ್ ಯೋಜನೆ, ಎಲೆಕ್ಟ್ರಿಕ್ ಮೊಬಿಲಿಟಿ ಹಾಗೂ ಪೈಪ್ ಮೂಲಕ ನೈಸರ್ಗಿಕ ಅನಿಲ ಸಂಪರ್ಕಗಳ ವಿಸ್ತರಣೆಯಂತಹ ಪರ್ಯಾಯ ಇಂಧನ ಮೂಲಗಳನ್ನು ಉತ್ತೇಜಿಸುವ ಪ್ರಯತ್ನಗಳನ್ನು ಚುರುಕುಗೊಳಿಸಲು ಅವರು ರಾಜ್ಯಗಳನ್ನು ಒತ್ತಾಯಿಸಿದರು. ರಾಜ್ಯಗಳ ಸಕ್ರಿಯ ಸಹಕಾರದೊಂದಿಗೆ ತೈಲ ಮತ್ತು ನೈಸರ್ಗಿಕ ಅನಿಲದ ದೇಶೀಯ ಅನ್ವೇಷಣೆಯನ್ನು ಹೆಚ್ಚಿಸುವ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು.

ಸವಾಲನ್ನು ಎದುರಿಸುವುದು ಜಂಟಿ ಜವಾಬ್ದಾರಿಯಾಗಿದೆ ಎಂದು ಪ್ರಧಾನಮಂತ್ರಿ ಪುನರುಚ್ಚರಿಸಿದರು ಮತ್ತು "ಟೀಮ್ ಇಂಡಿಯಾ" ಆಗಿ ಒಟ್ಟಾಗಿ ಕೆಲಸ ಮಾಡುವ ಮೂಲಕ ದೇಶವು ಈ ಪರಿಸ್ಥಿತಿಯನ್ನು ಯಶಸ್ವಿಯಾಗಿ ಜಯಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯ ಸಂದರ್ಭದಲ್ಲಿ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಮಾತನಾಡಿ, ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಸರ್ಕಾರವು ಈ ಬಿಕ್ಕಟ್ಟನ್ನು ಎದುರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಎಲ್‌ ಪಿ ಜಿ ಲಭ್ಯತೆಯನ್ನು ಖಚಿತಪಡಿಸುವುದು ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವಂತಹ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು. ಪ್ರಸ್ತುತ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ ಸಾಮೂಹಿಕ ಕ್ರಮದ ಅಗತ್ಯವಿದೆ ಎಂದು ಅವರು ಒತ್ತಿಹೇಳಿದರು.

ಸಂಪುಟ ಕಾರ್ಯದರ್ಶಿ ಶ್ರೀ ಟಿ.ವಿ. ಸೋಮನಾಥನ್ ಅವರು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಪ್ರಸ್ತುತಿಯನ್ನು ನೀಡಿದರು ಮತ್ತು ಪರಿಸ್ಥಿತಿಯನ್ನು ಎದುರಿಸಲು ರಾಜ್ಯಗಳಿಗೆ ಕ್ರಮಗಳು ಶಿಫಾರಸುಗಳನ್ನು ಪಟ್ಟಿ ಮಾಡಿದರು.

ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು. ಈ ಬಿಕ್ಕಟ್ಟಿನ ನಡುವೆ ವಿದೇಶದಲ್ಲಿರುವ ಭಾರತೀಯ ನಾಗರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಮಂತ್ರಿಯವರು ವಿವಿಧ ದೇಶಗಳೊಂದಿಗೆ ನಡೆಸಿದ ರಾಜತಾಂತ್ರಿಕ ಸಂಪರ್ಕವನ್ನು ಅವರು ಶ್ಲಾಘಿಸಿದರು.

ರಾಜ್ಯಗಳಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ ಪಿ ಜಿ ಲಭ್ಯತೆ ಸಮರ್ಪಕವಾಗಿದ್ದು, ಪರಿಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನಿರ್ಧಾರವನ್ನು ಅವರು ಸ್ವಾಗತಿಸಿದರು, ಇದು ಜಾಗತಿಕ ಅನಿಶ್ಚಿತತೆಯ ನಡುವೆ ನಾಗರಿಕರಿಗೆ ಗಮನಾರ್ಹ ಪರಿಹಾರ ನೀಡುತ್ತದೆ ಎಂದು ತಿಳಿಸಿದರು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಾಣಿಜ್ಯ ಎಲ್‌ ಪಿ ಜಿ ಹಂಚಿಕೆಯನ್ನು ಶೇಕಡಾ 50 ರಿಂದ ಶೇಕಡಾ 70 ಕ್ಕೆ ಹೆಚ್ಚಿಸುವ ನಿರ್ಧಾರವನ್ನೂ ಮುಖ್ಯಮಂತ್ರಿಗಳು ಸ್ವಾಗತಿಸಿದರು. ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರದೊಂದಿಗೆ ನಿಕಟ ಸಮನ್ವಯದಲ್ಲಿ ಕೆಲಸ ಮಾಡುವ ಬದ್ಧತೆಯನ್ನು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Data centres, nuclear power drive ₹26.75 trillion investment plans: Report

Media Coverage

Data centres, nuclear power drive ₹26.75 trillion investment plans: Report
NM on the go

Nm on the go

Always be the first to hear from the PM. Get the App Now!
...
You have not just increased the number of medals, you have prepared an entire generation: PM Modi to CWG Champions
August 10, 2026

प्रधानमंत्री – मेरे यहां, मुझे यहां लगभग 12-13 साल हो गए इसी मकान में, अगर मैंने regularly और हर बार किसी को रिसिव किया है, किसी को मैं मिला हूं, तो खिलाड़ी हैं। पिछले 10-12 साल हो गए, आप लोगों के पुरुषार्थ के कारण, भारत को लगातार विजय दिलाने के आपके प्रयासों के कारण और उत्तरोत्तर सफलता में नई ऊंचाईयां पार करने की परंपरा के कारण, जो काम शायद हम स्कूलों में जाकर कहें कि नहीं नहीं भई खेलना चाहिए, ये करना चाहिए, वो काम स्कूलों में जाकर के हम कर सकते थे, उससे ज्यादा आपका मेडल उनको inspire करता है।

प्रधानमंत्री – तुमने मुझे वादा किया था पिछली बार कि तुम्हारी दोनों बेटियां खिलाड़ी बन जाएंगी?

खिलाड़ी - हाँ जी अभी वे उमर की छोटी हैं, अगले कॉमनवेल्थ में एक घर में तीन मेडल लाकर दिखाएंगी।

प्रधानमंत्री – पक्का।

खिलाड़ी – हाँ जी।

खिलाड़ी – जब मैं दौड़ रहा था, जब मेरा इवेंट था 29 को, तो उस दिन गुरुपूर्णिमा थी, तो उस दिन मेरे गुरू को मैंने एक गिफ्ट दे दिया।

प्रधानमंत्री – बड़ी शान बढ़ाई आपने। इतनी आंसू टपक रहे थे, मुझे लगता है कि आंसू के हर बूंद से जैसे गोल्ड मेडल टपक रहा है।

खिलाड़ी – मैं बहुत ज्यादा खुशी थी, इमोशनल भी थे उसी दिन, खुशी ज्यादा था और मैं इसलिए रोई थी कि मेरा पेरिस आलंपिक में मेरा 1 Kg में मेडल रह गई थी और एक प्लेयर्स की लाइफ में क्या क्या हमको फेस करना पड़ता है। तो ये 4 साल के अंदर में कितना क्या क्या कुछ मैंने फेस किया था, हर टाइम injury ही चल रहे थे और family problem, वो सब हो रहा था। तो बहुत मुश्किल से मैं ये 4 साल फेस किया था। तो वो सब जब पोडियम में जब मैं खड़ी थी सर और हमारी जो फ्लैग ऊपर जाते हैं और हमारे नेशनल एंथम जब बजते हैं तो सर हम रुक नहीं सकते सर, अपना आप आंसू निकलते हैं।

प्रधानमंत्री – बहुत बहुत बढ़िया

प्रधानमंत्री – आपके इस अचीवमेंट को सिर्फ आपका अचीवमेंट मानता हूं, ऐसा नहीं है, ये आपका विजय आने वाली पीढ़ियों के लिए बहुत बड़ी प्रेरणा बन जाता है।

खिलाड़ी – सब डर रहे थे हमसे कि इंडिया के साथ फाइट आ गई, अब तो हम पहली फाइट ही हार जायेंगे, हमारा मेडल भी नहीं आयेगा।

प्रधानमंत्री – यानी मान के चलते हैं।

खिलाड़ी – हाँ सर।

प्रधानमंत्री – क्या हुआ, वो restaurant वालों से झगड़ा कर रही थी?

खिलाड़ी – हम लोगों का जो इतना अच्छा परफॉर्मेंस था, लास्ट डे था और सब जीत के गए थे और पूरा इंडिया के लोग थे। तो थोड़ा सा मुझे बुरा लग रहा। तो मैंने उनको अच्छे से बोला रिक्वेस्ट किया था सर, फिर उन्होंने मान भी लिया, अभी चेंज भी हो गया सर।

प्रधानमंत्री – इस विजय की परिस्थिति खुशी, आनंद, अपने साथियों के साथ और गेम पूरे हो चुके हैं। तो हसी मजाक मस्ती का मूड ऐसे समय उस मैप पर नजर जाना और उसको रजिस्टर करना और तुरंत सिर्फ मेडल लेते समय देश खड़ा हो जाता है ऐसा नहीं, भीतर से देश का भाव मैं सच बताता हूँ ये वीडियो सामान्य नहीं है आपका, लंबे समय तक लोगों को याद रहेगा। ये बॉक्सिंग वालों से भी दुनिया के खिलाड़ी अब डरने लगे हैं।

खिलाड़ी – जरूर सर, पुरे सभी डरे हुए थे। एक के बाद एक गोल्ड मेडल गोल्ड मेडल आ रहे थे और मतलब पूरा लास्ट में ऐसे धमाका जैसा हो गया बिल्कुल। जिस तरीके से हम लोगों को सपोर्ट मिल रहा है, हमें बैक टू बैक कंपटीशन मिल रहा है वो एक बहुत बड़ी बात है और हमारे जितने भी यंग एथलीट है वो लोग सभी जैसे खेलो इंडिया स्कीम से आए हुए हैं और ये एक बहुत बड़ा changes ला रहा है पूरे स्पोर्ट्स में ही।

प्रधानमंत्री – अगर आप लोग खेलो इंडिया की प्रतिष्ठा बढ़ाते हैं और प्रतिष्ठा सिर्फ वहां जाकर के रिबिन काटने से नहीं होगी। आप वैसे ही खेलेंगे जैसे एक छोटा विद्यार्थी, एक छोटा नौजवान, छोटा खिलाड़ी खेलता है। यह बहुत बड़ा कंट्रीब्यूशन करेगा। क्योंकि अभी तो हमें बहुत आगे जाना है, बहुत मेडल लाना है। कारगिल विजय दिवस पर किसकी विजय हुई थी?

खिलाड़ी – उस दिन कारगिल डे था वैसे और जिस दिन मैंने पाकिस्तान के साथ फाइट किया था सर, वो उसी दिन का था। तो मैं एक इंडियन आर्मी से हूं, तो मैंने उस दिन मैं पहले से बहुत वो था कि सर पाकिस्तान को हराना है। तो मैंने वो पाकिस्तान एक तरफ मैंने 5-0 से हराया, तो मैंने हमारा इंडियन आर्मी का कारगिल हीरोज़ को मैंने डेडिकेट किया किया था सर।

प्रधानमंत्री – आपको यह याद रहना और आप स्वयं फौज से हैं तो, मैं जरूर मानता हूं कि देश के वीर जवानों को आपने जो भाव प्रकट किया ना कि, मैं कारगिल के विजेताओं को मेरा मेडल समर्पित करता हूं। उसने उस विजय पर चार चांद लगा दिए और जिसको पराजित करना था उसी को किया आपने।

खिलाड़ी – वो पाकिस्तान की बात चल रही है, मुझे किस्सा याद आ गया सर। 2015 वर्ल्ड मिलिट्री गेम थे और मेरी पाकिस्तान के साथ पहली फाइट आ गई थी और वर्ल्ड मिलिट्री गेम थे तो मिलिट्री वाले के फोन आए कि भई पाकिस्तान से नहीं हारना है। तो फिर मैं फर्स्ट राउंड 4-1 से जीत गया। सेकंड राउंड 3-2 से जीत गया, पर दोनों के सर लग गए आपस में, तो दोनों के लग गए कट और फाइट तो मैं जीत गया।

प्रधानमंत्री – हाँ

खिलाड़ी – उसके बाद फिर दोनों चले गए हॉस्पिटल में टांके लगवाने के लिए। फिर 2014 में आप फर्स्ट टाइम प्रधानमंत्री जी बने थे और जो हमारे साथ आर्मी का कोच गया हुआ था उसका नाम नरेंद्र राणा था और फिर वो कई देर तक सोच के मेरे को बोला कि भाईजान एक बात बोलूं, मैं हां बोलो, बोला भाईजान आपका नाम नरेंद्र है। आपके कोच का नाम नरेंद्र है, आपके प्रधानमंत्री का नाम नरेंद्र है, तो मुझे नरेंद्र नाम से नफरत हो गई है।

प्रधानमंत्री – सिर्फ आपने मेडल की संख्या बढ़ाई ऐसा नहीं है। आपने एक पीढ़ी को तैयार किया।

खिलाड़ी – मेरे मन में भी धक-धक धक-धक हो रहा है सर।

प्रधानमंत्री – आप चिंता मत कीजिए।

खिलाड़ी – पर..

प्रधानमंत्री – आप चाहें तो आपको बोलने में भी मेडल मिलने वाला है।

खिलाड़ी – मेरे फ्रेंड सर्कल में किसी ने बोला था कि मैं उनको कुछ बोलती थी भई तुम्हारे अच्छे के लिए तुम करो। तो अक्सर मुझे वो बोलते थे कि तू के मोदी ते मिल रही है?

प्रधानमंत्री – हाँ

खिलाड़ी – हरियाणवी में बोल देते हैं सर कि क्या तू मोदी से मिली हुई है, कि तेरी बात माने। तो आज मैं आपसे मिली हूं सर। मैं उनको बोल पाऊंगी कि हां मैं मोदी जी से मिली हूं।

खिलाड़ी – कॉमनवेंल्थ गेम्स में मैंने सिल्वर मेडल जीता, फिर मैंने क्रेडिट साहब को दिया, सपना तो था एक बार मेडल जीत के लेके आने के लिए, बट ट्रेनिंग का सेंटर नहीं था, मैंने SAI आने के बाद मैं बहुत ट्रेनिंग करके मेडल जीत पा रहा, इसलिए बहुत खुशी से मैंने सर को क्रेडिट दिया था क्योंकि बहुत इंप्रूव हुआ।

प्रधानमंत्री – मेरे लिए बहुत बड़ा सम्मान का विषय है, मेहनत आपने की और मुझे याद किया, मैं आपका बहुत आभारी हूं दोस्त।

प्रधानमंत्री – वाराणसी में खेल तुम प्रैक्टिस कर रही थी ना?

खिलाड़ी – जी सर।

प्रधानमंत्री – कैसा बना है स्टेडियम?

खिलाड़ी – सर अच्छा बना है, वहां पर मैं 10-12 दिन के लिए ट्रेनिंग करने गई थी, क्योंकि मैं मंदिर गई थी तो वहां पर ही ट्रेनिंग करके आई थी। और मैं वहां पे मतलब सेटल भी होना चाहती हूं क्योंकि मुझे काशी विश्वनाथ बहुत अच्छा लगता है सर।

प्रधानमंत्री – भोपाल में ट्रेनिंग कर रही थी ना?

खिलाड़ी – जी सर।

प्रधानमंत्री – तो उज्जैन जाते थे कि नहीं?

खिलाड़ी – जी सर उज्जैन भी गई थी सर।

प्रधानमंत्री – अच्छा महाकाल के पास भी गई।

खिलाड़ी – जी सर।

प्रधानमंत्री – काशी विश्वनाथ के पास हो आई एक बार।

खिलाड़ी – जी सर।

प्रधानमंत्री – सावन महीना तो अभी है।

खिलाड़ी – वहां घर जाके फिर उसके बाद जाऊंगी सर।

प्रधानमंत्री – ठीक है।

खिलाड़ी – साई ने भी सर बहुत सपोर्ट किया है मुझे। इसके कारण ही मैं यहां तक पहुंची हूं सर। और मैं खेलो इंडिया स्कीम में भी थी 2018 में जो फर्स्ट खेलो इंडिया हुआ था, उसमें मेरा सिल्वर मेडल था, वहां पे भी मैंने आपको देखा था ओपनिंग सेरेमनी में, तो उसमें मेरा मेडल था, तो मेरे को स्कीम भी मिल गया और मैं यहां तक पहुंची हूं सर।

प्रधानमंत्री – स्पोर्ट्स व्यवस्था एक बात है, लेकिन देश मेडल तब प्राप्त करता है जब देश में स्पोर्ट्स कल्चर बनता है। दोस्तों आपने बहुत बड़ा काम किया है। देश का नाम रोशन किया है। आपको मैं बहुत बधाई देता हूं और आप विश्वास कीजिए आगे भी आप विजयी होंगे और फिर से एक बार यहीं पर हम मिलेंगे। बहुत-बहुत धन्यवाद। बहुत-बहुत शुभकामनाएं।

प्रधानमंत्री – ये लगातार तीसरी बार देश को मेडल दिलवाया है।

खिलाड़ी – थैंक यू सर।

प्रधानमंत्री – बहुत आशीर्वाद बेटा।

खिलाड़ी – और थैंक यू सो मच मैं सर के हाथ से लड्डू खा रही मेरा कल बर्थडे था तो आज सर के हाथ से…

प्रधानमंत्री – बहुत बधाई वाह।

प्रधानमंत्री – मुस्कुराओ यार ।

प्रधानमंत्री – जो खेलेगा वो खिलेगा।