ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು. "ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಆಡಳಿತ ಮತ್ತು ಸುಧಾರಣೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಒಳನೋಟವುಳ್ಳ ಚರ್ಚೆಗಳನ್ನು ನಡೆಸಲಾಯಿತು" ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
"ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಆಡಳಿತ ಮತ್ತು ಸುಧಾರಣೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಒಳನೋಟವುಳ್ಳ ಚರ್ಚೆಗಳನ್ನು ನಡೆಸಲಾಯಿತು."
Had insightful discussions on various issues relating to governance and reforms during the National Conference of Chief Secretaries being held in Delhi. pic.twitter.com/z5hKKhHYXH
— Narendra Modi (@narendramodi) December 27, 2025


