ಏಷ್ಯನ್ ಗೇಮ್ಸ್‌ನ ಪುರುಷರ ಗ್ರೀಕೋ-ರೋಮನ್ 87 ಕೆಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಸುನೀಲ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.
ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಹೇಳಿದ್ದಾರೆ
"ಪುರುಷರ ಗ್ರೀಕೋ-ರೋಮನ್ 87 ಕೆಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಸುನೀಲ್ ಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು! ಇದೊಂದು ಗಮನಾರ್ಹ ಸಾಧನೆಯಾಗಿದೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು. ”
Heartfelt congratulations to Sunil Kumar on the Bronze Medal Win in Men's Greco-Roman 87 kg Wrestling! This is a remarkable accomplishment. My best wishes for his endeavours ahead. pic.twitter.com/PCF1Rksd7Q
— Narendra Modi (@narendramodi) October 4, 2023


