ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 106 ವರ್ಷದ ಶ್ಯಾಮ್ ಸರನ್ ನೇಗಿ ಅವರು 34ನೇ ಬಾರಿಗೆ ತಮ್ಮ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಶ್ಲಾಘಿಸಿದ್ದಾರೆ.
ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ:
"ಇದು ಶ್ಲಾಘನೀಯ ಮತ್ತು ಕಿರಿಯ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸ್ಫೂರ್ತಿಯಾಗುತ್ತದೆ" ಎಂದು ಹೇಳಿದ್ದಾರೆ.
This is commendable and should serve as an inspiration for the younger voters to take part in the elections and strengthen our democracy. https://t.co/J4LvuNo92x
— Narendra Modi (@narendramodi) November 2, 2022


