ಅಮೆರಿಕಾದ ಮಾಜಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಮೇಲಿನ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು, "ನನ್ನ ಸ್ನೇಹಿತ, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿ ವಿಷಯ ಕೇಳಿ ತೀವ್ರ ಕಳವಳಗೊಂಡಿದ್ದೇನೆ.

ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

ದಾಳಿ ಸಂದರ್ಭದಲ್ಲಿ ಮೃತಪಟ್ಟವರು, ಗಾಯಗೊಂಡವರು ಮತ್ತು ಅಮೆರಿಕ ಜನರ ಒಳಿತನ್ನು ನಾವು ಯಾವಾಗಲೂ ಆಶಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

@realDonaldTrump."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi