ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಧನ ಘೋಷಣೆ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಸಾವಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್)ಯಿಂದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯ;

"ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಸಂಭವಿಸಿದ ಅಪಘಾತದಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳನ್ನು ಮೃತರ ಕುಟುಂಬಗಳಿಗೆ ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: PM @narendramodi"ಎಂದು ತಿಳಿಸಲಾಗಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Strategic partnership' to 'Cooperation in AI': Six major outcomes of PM Modi's historic Sweden visit - Check

Media Coverage

'Strategic partnership' to 'Cooperation in AI': Six major outcomes of PM Modi's historic Sweden visit - Check
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಮೇ 2026
May 18, 2026

Norway to Netherlands: PM Modi's Leadership Turns Heritage, Honors & High-Tech Deals into India's Global Momen