ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದರು.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್)ಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

" ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ಅಪಘಾತವು ದುಃಖಕರವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಪಿಎಂಎನ್ಆರ್ ಎಫ್ ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮೃತರ ಕುಟುಂಬಗಳಿಗೆ ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ @narendramodi,’’ ಎಂದು ಹೇಳಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Apple at 50: India was once a journey. Now it’s a growth engine

Media Coverage

Apple at 50: India was once a journey. Now it’s a growth engine
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಮಾರ್ಚ್ 2026
March 31, 2026

 Building a Resilient Bharat: Record Progress in Banking, Infrastructure, EVs, and Conservation Under PM Modi