ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಿಲಿಭಿತ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದರು.

ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್‌ ಮಾಡಿದೆ:

‘‘ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಇದರಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಅದೇ ಸಮಯದಲ್ಲಿ, ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ: PM @narendramodi ’.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Budget 2026 aims to build job-ready, formal talent base, say experts

Media Coverage

Budget 2026 aims to build job-ready, formal talent base, say experts
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಫೆಬ್ರವರಿ 2026
February 03, 2026

Modi Hai Toh Mumkin Hai: India Gains Competitive Boost in US Market, Slamming Doubters