ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಆಗಿರುವ ಸಾವುಗಳ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ 

ಪ್ರಧಾನ ಮಂತ್ರಿ ಅವರ ಕಚೇರಿ X ಪೋಸ್ಟ್ ಹೀಗೆ ಹೇಳಿದೆ: 

"उत्तराखंड के रुद्रप्रयाग में हुआ सड़क हादसा हृदयविदारक है। इसमें अपने प्रियजनों को खोने वाले शोकाकुल परिजनों के प्रति मेरी गहरी संवेदनाएं। इसके साथ ही मैं सभी घायलों के शीघ्र स्वस्थ होने की कामना करता हूं। राज्य सरकार की देखरेख में स्थानीय प्रशासन पीड़ितों की हरसंभव मदद में जुटा है: PM "

उत्तराखंड के रुद्रप्रयाग में हुआ सड़क हादसा हृदयविदारक है। इसमें अपने प्रियजनों को खोने वाले शोकाकुल परिजनों के प्रति मेरी गहरी संवेदनाएं। इसके साथ ही मैं सभी घायलों के शीघ्र स्वस्थ होने की कामना करता हूं। राज्य सरकार की देखरेख में स्थानीय प्रशासन पीड़ितों की हरसंभव मदद में जुटा…

 

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಧಾನಮಂತ್ರಿಯವರು ಪರಿಹಾರ ಧನವನ್ನೂ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಮೃತರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50,000 ರೂ. ತಾತ್ಕಾಲಿಕ ಪರಿಹಾರ ಘೋಷಿಸಲಾಗಿದೆ.

ಪ್ರಧಾನ ಮಂತ್ರಿಗಳ ಕಚೇರಿ (PMO) X ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ:

"ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು: ಪ್ರಧಾನ ಮಂತ್ರಿ "

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Economic Journey: From Licence Raj To Pragmatic Governance

Media Coverage

India's Economic Journey: From Licence Raj To Pragmatic Governance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಆಗಸ್ಟ್ 2026
August 27, 2026

Make in India Goes Global: Engineering Boom, Rice Triumph & EU FTA Breakthrough Under PM Modi