ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ; "ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಜಿ ಅವರ ನಿಧನದಿಂದ ದುಃಖವಾಗಿದೆ. ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದರು ಮತ್ತು ಜನರ ನಡುವೆ ವ್ಯಾಪಕವಾಗಿ ಕೆಲಸ ಮಾಡಿದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ." ಎಂದಿದ್ದಾರೆ.
Anguished by the passing away of former Odisha CM Shri Hemananda Biswal Ji. He was active in public life for many years and worked extensively among people. In this sad hour, my thoughts are with his family and supporters. Om Shanti.
— Narendra Modi (@narendramodi) February 25, 2022


