ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರದ ಮಾಜಿ ಸಚಿವ ಶ್ರೀ ಛಮನ್ ಲಾಲ್ ಗುಪ್ತ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಶ್ರೀ ಛಮನ್ ಲಾಲ್ ಗುಪ್ತ ಅವರು ಕೈಗೊಳ್ಳುತ್ತಿದ್ದ ಅಸಂಖ್ಯಾತ ಸಮುದಾಯ ಸೇವಾ ಪ್ರಯತ್ನಗಳಿಂದಾಗಿ ಅವರನ್ನು ಸ್ಮರಿಸಲಾಗುವುದು. ಅವರು ಬದ್ಧತೆ ಇದ್ದ ಶಾಸಕರಾಗಿದ್ದರು ಮತ್ತು ಜಮ್ಮು-ಕಾಶ್ಮೀರದಾದ್ಯಂತ ಬಿಜೆಪಿ ಪಕ್ಷವನ್ನು ಬಲವರ್ಧನೆಗೊಳಿಸಿದ್ದರು. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಈ ದುಃಖದ ಸಂದರ್ಭದಲ್ಲಿ ಸಾಂತ್ವನ ಹೇಳುತ್ತಿದ್ದೇನೆ, ಓಂ ಶಾಂತಿ.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Led by iPhones, India sees highest Q1 smartphone exports by value

Media Coverage

Led by iPhones, India sees highest Q1 smartphone exports by value
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜುಲೈ 2026
July 29, 2026

Aatmanirbhar & Eco-Conscious: PM Modi’s Record of Results in Conservation, Banking, Exports & Beyond