ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಸಾಹಿತಿ ಮತ್ತು ಶಿಕ್ಷಣತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ರಾಮದರಾಶ್ ಮಿಶ್ರಾ ಅವರ ನಿಧನವು ಹಿಂದಿ ಮತ್ತು ಭೋಜ್‌ಪುರಿ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಮಿಶ್ರಾ ಅವರು ತಮ್ಮ ಜನಪ್ರಿಯ ಬರಹಗಳಿಂದ ಸದಾ ಜನಮಾನಸದಲ್ಲಿ ಉಳಿಯಲಿದ್ದಾರೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರ ಎಕ್ಸ್ ಪೋಸ್ಟ್ ಹೀಗಿದೆ:

"ಖ್ಯಾತ ಸಾಹಿತಿ ಮತ್ತು ಶಿಕ್ಷಣತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರ ನಿಧನವು ಹಿಂದಿ ಮತ್ತು ಭೋಜ್‌ಪುರಿ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ತಮ್ಮ ಜನಪ್ರಿಯ ಕೃತಿಗಳಿಂದ ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು . ಓಂ ಶಾಂತಿ!"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India has emerged as global benchmark in financial inclusion over past decade

Media Coverage

India has emerged as global benchmark in financial inclusion over past decade
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength