ಪಂಡಿತ್ ಜಸರಾಜ್ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
“ಪಂಡಿತ್ ಜಸರಾಜ್ ಅವರ ನಿಧನವು ಭಾರತೀಯ ಸಾಂಸ್ಕೃತಿಕ ಲೋಕದಲ್ಲಿ ಗಾಢವಾದ ಶೂನ್ಯತೆ ಸೃಷ್ಟಿಸಿದೆ. ಅವರು ಅತ್ಯುತ್ತಮ ಗಾಯಕರಷ್ಟೇ ಅಲ್ಲ. ಇತರ ಹಲವಾರು ಗಾಯಕರಿಗೆ ಅವರು ಅಸಾಧಾರಣ ಮಾರ್ಗದರ್ಶಕರಾಗಿದ್ದರು. ಅವರ ಕುಟುಂಬ ಮತ್ತು ವಿಶ್ವಾದ್ಯಂತ ಇರುವ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ” ಎಂದು ಪ್ರಧಾನಿ ಹೇಳಿದ್ದಾರೆ.
The unfortunate demise of Pandit Jasraj Ji leaves a deep void in the Indian cultural sphere. Not only were his renditions outstanding, he also made a mark as an exceptional mentor to several other vocalists. Condolences to his family and admirers worldwide. Om Shanti. pic.twitter.com/6bIgIoTOYB
— Narendra Modi (@narendramodi) August 17, 2020


