ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭಾ ಸದಸ್ಯ ಶ್ರೀ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿಯು ಈ ಸಂಬಂಧ ಪ್ರಧಾನಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಹೀಗೆ ಟ್ವೀಟ್ ಮಾಡಿದೆ:
"ರಾಜ್ಯಸಭಾ ಸಂಸದ ಶ್ರೀ ಆಸ್ಕರ್ ಫೆರ್ನಾಂಡಿಸ್ ಅವರ ನಿಧನದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಹಿತೈಷಿಗಳೊಂದಿಗೆ ಇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ: ಪ್ರಧಾನಿ@narendramodi."
Saddened by the demise of Rajya Sabha MP Shri Oscar Fernandes Ji. In this sad hour, my thoughts and prayers are with his family and well-wishers. May his soul rest in peace: PM @narendramodi
— PMO India (@PMOIndia) September 13, 2021


