ದೇಶ ಕಂಡ ವರ್ಣರಂಜಿತ ಉದ್ಯಮಿ, ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಶ್ರೀ ರಾಮೋಜಿ ರಾವ್ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮೋಜಿ ರಾವ್ ಅವರು ಭಾರತೀಯ ಮಾಧ್ಯಮ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ದಾರ್ಶನಿಕ. ಅವರು ನೀಡಿರುವ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಲೋಕದಲ್ಲಿ ಅಚ್ಚಳಿಯದ ಛಾಪು ಮೂಡಿಸಿವೆ ಎಂದು ಶ್ರೀ ಮೋದಿ ಸ್ಮರಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದಾರೆ;

“ಶ್ರೀ ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮ ರಂಗದಲ್ಲಿ ಕ್ರಾಂತಿ ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಗಮನಾರ್ಹ ಎನಿಸುವ ಸತತ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ಹೊಸತನ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡಗಳನ್ನು ರೂಪಿಸಿದರು ಎಂದು ಪ್ರಧಾನಿ ಸ್ಮರಿಸಿದ್ದಾರೆ.

ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾದ ಉತ್ಸುಕತೆ ಹೊಂದಿದ್ದರು. ರಾಮೋಜಿ ಅವರೊಂದಿಗೆ ಮಾತುಕತೆ ನಡೆಸಲು ಮತ್ತು ಅವರಿಗಿದ್ದ ಅಪಾರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ನಾನು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Bharat’s Data Centre Moment: From digital consumer to trusted technology power

Media Coverage

Bharat’s Data Centre Moment: From digital consumer to trusted technology power
NM on the go

Nm on the go

Always be the first to hear from the PM. Get the App Now!
...
Prime Minister congratulates Indian contingent on winning Gold Medals at the 56th International Physics Olympiad (IPhO) 2026
July 13, 2026

The Prime Minister, Shri Narendra Modi has congratulated the Indian contingent of Kanishk Jain, Riddhesh Anant Bendale, Rishit Garg, Shresth Suraiya and Svarit Joshi for winning Gold Medals at the 56th International Physics Olympiad (IPhO) 2026 held in Bucaramanga, Colombia.

The Prime Minister said that their feat reflects yet another example of the limitless potential of the nation’s Yuva Shakti and their passion for science and research.

Shri Modi also noted that, over the last decade, Indian students have performed exceptionally well in the various editions of this platform.

The Prime Minister wrote on X;

“An outstanding performance by our youngsters!

Congratulations to the Indian contingent of Kanishk Jain, Riddhesh Anant Bendale, Rishit Garg, Shresth Suraiya and Svarit Joshi for winning Gold Medals at the 56th International Physics Olympiad (IPhO) 2026 held in Bucaramanga, Colombia.

Their feat reflects yet another example of the limitless potential of our Yuva Shakti and their passion towards science and research. Equally commendable is the fact that in the last decade, our students have performed exceptionally well in the various editions of this platform.”