ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಮದ್ ಪಂಚಖಂಡ ಪೀಠಾಧಿಪತಿ ಆಚಾರ್ಯ ಧರ್ಮೇಂದ್ರ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.
" ಸಮಾಜ ಮತ್ತು ರಾಷ್ಟ್ರದ ಸೇವೆಗೆ ಮುಡಿಪಾಗಿಟ್ಟ ಶ್ರೀಮದ್ ಪಂಚಖಂಡ ಪೀಠಾಧೀಶ್ವರ ಆಚಾರ್ಯ ಧರ್ಮೇಂದ್ರ ಜೀ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರ ಅಗಲಿಕೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಪಾದದಲ್ಲಿ ಸ್ಥಾನ ನೀಡಲಿ. ಓಂ ಶಾಂತಿ! " ಎಂದಿದ್ದಾರೆ.
समाज और राष्ट्रसेवा में समर्पित श्रीमद् पंचखण्ड पीठाधीश्वर आचार्य धर्मेंद्र जी के निधन से अत्यंत दुख हुआ है। उनका जाना धार्मिक और आध्यात्मिक जगत के लिए एक अपूरणीय क्षति है। ईश्वर उन्हें अपने श्रीचरणों में स्थान दे। ओम शांति!
— Narendra Modi (@narendramodi) September 19, 2022


