ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕಂದರಾಬಾದ್ ಸ್ವಪ್ನಲೋಕ್ ಕಾಂಪ್ಲೆಕ್ಸ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಪ್ರಧಾನಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:
“ಸಿಕಂದರಾಬಾದ್ ಸ್ವಪ್ನಲೋಕ್ ಕಾಂಪ್ಲೆಕ್ಸ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ನಿಜಕ್ಕೂ ತೀವ್ರ ನೋವಾಗಿದೆ. ಮೃತ ಕುಟುಂಬವರ ಈ ದುಃಖ ಸಂದರ್ಭದಲ್ಲಿ ಅವರಿಗೆ ಸಕಲ ನೆರವು ನೀಡಲಾಗುವುದು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
Pained by the loss of lives due to a fire tragedy in Swapnalok Complex, Secunderabad. My thoughts are with the bereaved families. May the injured recover soon: PM @narendramodi
— PMO India (@PMOIndia) March 17, 2023


