ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಂಬಾಜಿಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ;
"ಗುಜರಾತ್‌ನ ಅಂಬಾಜಿಯಲ್ಲಿ ಸಂಭವಿಸಿದ ದುರ್ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ: ಪ್ರಧಾನಿ @narendramodi
I am deeply pained by the loss of lives due to a mishap in Ambaji, Gujarat. I wish the injured a quick recovery. All possible assistance is being provided to those affected: PM @narendramodi
— PMO India (@PMOIndia) September 2, 2022


