ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಪ್ರತಿ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ನಲ್ಲಿ ಪೋಸ್ಟ್ ಮಾಡಿ;

“ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಂಭವಿಸಿದ ಪ್ರಾಣಹಾನಿಯಿಂದ ನೋವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿಗಳನ್ನು ಗಳನ್ನು ಮೃತರ ಕುಟುಂಬಸ್ಥರಿಗೆ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ. ಪ್ರಧಾನಮಂತ್ರಿ @narendramodi”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Strategic partnership' to 'Cooperation in AI': Six major outcomes of PM Modi's historic Sweden visit - Check

Media Coverage

'Strategic partnership' to 'Cooperation in AI': Six major outcomes of PM Modi's historic Sweden visit - Check
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಮೇ 2026
May 18, 2026

Norway to Netherlands: PM Modi's Leadership Turns Heritage, Honors & High-Tech Deals into India's Global Momen