ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಪ್ರಧಾನಮಂತ್ರಿ ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಪ್ರತಿ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ನಲ್ಲಿ ಪೋಸ್ಟ್ ಮಾಡಿ;
“ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಂಭವಿಸಿದ ಪ್ರಾಣಹಾನಿಯಿಂದ ನೋವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿಗಳನ್ನು ಗಳನ್ನು ಮೃತರ ಕುಟುಂಬಸ್ಥರಿಗೆ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ. ಪ್ರಧಾನಮಂತ್ರಿ @narendramodi”
Pained by the loss of lives due to a mishap in Jaipur, Rajasthan. My thoughts are with those who have lost their near and dear ones. I pray that the injured recover soon.
— PMO India (@PMOIndia) November 3, 2025
An ex-gratia of Rs. 2 lakh from PMNRF would be given to the next of kin of each deceased. The injured would…


