ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿ ಕಾರ್ಯಾಲಯವು ಹೀಗೆ ಟ್ವೀಟ್ ಮಾಡಿದೆ :
"ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದಾಗಿ ಪ್ರಾಣಹಾನಿಯಾಗಿರುವುದು ನನಗೆ ತೀವ್ರ ನೋವಾಗಿದೆ. ಈ ದುರಂತದ ಸಮಯದಲ್ಲಿ, ಮಾನಸಿಕವಾಗಿ ದುಃಖತಪ್ತ ಕುಟುಂಬಗಳೊಂದಿಗೆ ಇದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: PM @narendramodi"
I am deeply pained by the loss of lives due to a tragic accident in Odisha’s Ganjam district. In this tragic hour, my thoughts are with the bereaved families. I pray that those injured recover at the very earliest: PM @narendramodi
— PMO India (@PMOIndia) May 25, 2022


