ಸಂತ್ರಸ್ತ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್‌ ನಿಂದ ಪರಿಹಾರ ಘೋಷಣೆ

ಪೂಂಚ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಿಯವರ ಕಚೇರಿ ಟ್ವೀಟ್ ಮಾಡಿದೆ; 

“ಪೂಂಛ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪ್ರತಿ ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು” ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ. 

ಪೂಂಛ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪ್ರತಿ ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi’s FTA push: Why India’s MSMEs now have a bigger export opportunity

Media Coverage

PM Modi’s FTA push: Why India’s MSMEs now have a bigger export opportunity
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಆಗಸ್ಟ್ 2026
August 17, 2026

India Ascendant: Citizens Hail PM Modi's Vision and India’s Multi-Sectoral Growth