ಶೇರ್
 
Comments

ಪಶ್ಚಿಮ ಬಂಗಾಳದ ಜಲ್‌ಪೈಗುರಿಯ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್‌) ಮೃತರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿಯವರು ಸರಣಿ ಟ್ವೀಟ್‌ ಮಾಡಿದ್ದಾರೆ. "ಪಶ್ಚಿಮ ಬಂಗಾಳದ ಜಲ್ಪೈಗುರಿ ಯ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ದುಃಖಕರವಾದುದು. ಈ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ.”

“ಪಶ್ಚಿಮ ಬಂಗಾಳದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು” ಎಂದು ಪ್ರಧಾನಿಯವರು ಘೋಷಿಸಿದ್ದಾರೆ.

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Mann KI Baat Quiz
Explore More
ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ

ಜನಪ್ರಿಯ ಭಾಷಣಗಳು

ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ
India achieves 40% non-fossil capacity in November

Media Coverage

India achieves 40% non-fossil capacity in November
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಡಿಸೆಂಬರ್ 2021
December 04, 2021
ಶೇರ್
 
Comments

Nation cheers as we achieve the target of installing 40% non fossil capacity.

India expresses support towards the various initiatives of Modi Govt.