The Prime Minister expressed grief ov

ಪ್ರಧಾನಮಂತ್ರಿ ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಗುಜರಾತ್‌ನ ವಲ್ಸಾದ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ: PM @narendramodi”

er the loss of lives in a mishap at Valsad district of Gujarat. Extending his heartfelt condolences to the families who lost their loved ones in the tragic incident, the Prime Minister also prayed for the swift recovery of those injured.

The Prime Minister posted on X:

“The loss of lives due to a mishap in Valsad, Gujarat, is saddening. My thoughts are with the bereaved families in this hour of grief. Praying for the swift recovery of the injured: PM @narendramodi” 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The entrepreneurs building a self-reliant India

Media Coverage

The entrepreneurs building a self-reliant India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜುಲೈ 2026
July 21, 2026

Self-Reliance Is No Longer a Slogan — It’s Happening Across Engines, UPI, Vaccines & FDI Under the Leadership of PM Modi