ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ದುಃಖ ತಂದಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.

ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The Nari Shakti Decade: How 12 years of policy reforms under Modi govt transformed lives of women in Bharat

Media Coverage

The Nari Shakti Decade: How 12 years of policy reforms under Modi govt transformed lives of women in Bharat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಜೂನ್ 2026
June 07, 2026

India on the Rise: Celebrating Milestones from Grassroots to the Global Stage Under the Leadership of PM Modi