ಇಫ್ಕೋ ಅಧ್ಯಕ್ಷ ಸರ್ದಾರ್ ಬಲ್ವಿಂದರ್ ಸಿಂಗ್ ನಾಕೈ ಜಿ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂಪಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು, “ಸರ್ದಾರ್ ಬಲ್ವಿಂದರ್ ಸಿಂಗ್ ನಾಕೈ ಜಿ ಅವರು ಕೃಷಿ ಮತ್ತು ಸಹಕಾರಿ ಕ್ಷೇತ್ರದ ಪ್ರಮುಖರು. ರೈತರ ಸಬಲೀಕರಣಕ್ಕಾಗಿ ಅವರು ಮುಖ್ಯ ಕೊಡುಗೆಗಳನ್ನು ನೀಡಿದ್ದಾರೆ. ಅವರು ಹಠಾತ್ ನಿಧನರಾಗಿದ್ದಾರೆ. ಅವರ ಅಗಲಿಕೆ ದುಃಖ ತಂದಿದೆ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ.” ಎಂದು ಹೇಳಿದ್ದಾರೆ.
Sardar Balvinder Singh Nakai Ji was a doyen of the agriculture and cooperatives sector. He made pioneering contributions towards empowering farmers. His passing away is saddening. Condolences to his family and well-wishers. May his soul rest in peace.
— Narendra Modi (@narendramodi) October 12, 2021


