ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸ್ವರಾಜ್ ಕೌಶಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಸ್ವರಾಜ್ ಕೌಶಲ್ ಅವರು ವಕೀಲರಾಗಿ ಮತ್ತು ದೀನದಲಿತರ ಜೀವನವನ್ನು ಸುಧಾರಿಸಲು ಕಾನೂನು ವೃತ್ತಿಯನ್ನು ಬಳಸುವುದರಲ್ಲಿ ನಂಬಿಕೆ ಇಟ್ಟ ವ್ಯಕ್ತಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದರು. "ಅವರು ಭಾರತದ ಅತ್ಯಂತ ಕಿರಿಯ ರಾಜ್ಯಪಾಲರಾದರು ಮತ್ತು ಅವರ ಗವರ್ನರ್ ಅಧಿಕಾರಾವಧಿಯಲ್ಲಿ ಮಿಜೋರಾಂ ಜನರ ಮೇಲೆ ಶಾಶ್ವತವಾದ ಪ್ರಭಾವ ಬೀರಿದರು. ಸಂಸದರಾಗಿ ಅವರ ಒಳನೋಟಗಳು ಸಹ ಗಮನಾರ್ಹವಾಗಿವೆ", ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ:

"ಶ್ರೀ ಸ್ವರಾಜ್ ಕೌಶಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ವಕೀಲರಾಗಿ ಮತ್ತು ದೀನದಲಿತರ ಜೀವನವನ್ನು ಸುಧಾರಿಸಲು ಕಾನೂನು ವೃತ್ತಿಯನ್ನು ಬಳಸುವುದರಲ್ಲಿ ನಂಬಿಕೆ ಇಟ್ಟ ವ್ಯಕ್ತಿಯಾಗಿ ತಮ್ಮನ್ನು ಗುರುತಿಸಿಕೊಂಡರು. ಅವರು ಭಾರತದ ಅತ್ಯಂತ ಕಿರಿಯ ರಾಜ್ಯಪಾಲರಾದರು ಮತ್ತು ಅವರ ಗವರ್ನರ್ ಅಧಿಕಾರಾವಧಿಯಲ್ಲಿ ಮಿಜೋರಾಂ ಜನರ ಮೇಲೆ ಶಾಶ್ವತವಾದ ಪ್ರಭಾವ ಬೀರಿದರು. ಸಂಸದರಾಗಿ ಅವರ ಒಳನೋಟಗಳು ಸಹ ಗಮನಾರ್ಹವಾಗಿವೆ. ಈ ದುಃಖದ ಸಮಯದಲ್ಲಿ ಅವರ ಮಗಳು ಬಾನ್ಸುರಿ ಮತ್ತು ಇತರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಓಂ ಶಾಂತಿ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth