ಜನಪ್ರಿಯ ಗಾಯಕರಾದ ಜುಬೀನ್ ಗರ್ಗ್ ಅವರ ಹಠಾತ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಅನುಮಪ ಕೊಡುಗೆಗಾಗಿ ಅವರು ಸದಾ ಸ್ಮರಣೀಯರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

"ಜನಪ್ರಿಯ ಗಾಯಕ ಜುಬೀನ್ ಗಾರ್ಗ್ ಅವರ ಹಠಾತ್ ನಿಧನದ ಸುದ್ದಿ ತಿಳಿದು ಆಘಾತವಾಗಿದೆ. ಸಂಗೀತ ಕ್ಷೇತ್ರಕ್ಕೆ ಅವರ ಶ್ರೀಮಂತ ಕೊಡುಗೆಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಗಾಯನಗಳು ಎಲ್ಲಾ ವರ್ಗಗಳ ಜನರಲ್ಲಿ ಅತ್ಯಂತ ಜನಪ್ರಿಯವಾಗಿವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ."

 

"জনপ্ৰিয় কণ্ঠশিল্পী জুবিন গাৰ্গৰ আকস্মিক মৃত্যুত স্তম্ভিত হৈ পৰিছো। সংগীতৰ ক্ষেত্ৰখনলৈ আগবঢ়োৱা চহকী অৱদানৰ বাবে তেওঁ স্মৰণীয় হৈ থাকিব। তেওঁৰ গীত সকলো শ্ৰেণীৰ মানুহৰ মাজত অতি জনপ্ৰিয় আছিল। তেওঁৰ পৰিয়াল আৰু অনুৰাগীলৈ গভীৰ সমবেদনা জ্ঞাপন কৰিছো। ঔম শান্তি।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Water conservation in India: The community as custodian

Media Coverage

Water conservation in India: The community as custodian
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಮಾರ್ಚ್ 2026
March 21, 2026

Empowering Bharat Holistically: Health, Finance, Heritage & Export Growth Under the Leadership of PM Modi