ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಮತ್ತು ಸ್ಥಳೀಯ ಆಡಳಿತ ಸಾಧ್ಯವಾದ ಎಲ್ಲ ನೆರವು ನೀಡಲಿದೆ ಎಂದು  ಹೇಳಿದ್ದಾರೆ. 

ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ ಹೀಗೆ ಹೇಳಲಾಗಿದೆ.

“ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ನಲ್ಲಿ ನಡೆದ ರಸ್ತೆ ಅಪಘಾತವು ಅತ್ಯಂತ ದುಃಖ ತಂದಿದೆ. ಈ ಸಂದರ್ಭದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಜೊತೆಗೆ ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ನೆರವು ನೀಡುವ ಕಾರ್ಯದಲ್ಲಿ ತೊಡಗಿದೆ’’.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s pharmaceutical sector records transformative growth over 12 years, strengthening affordable healthcare and self-reliance

Media Coverage

India’s pharmaceutical sector records transformative growth over 12 years, strengthening affordable healthcare and self-reliance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಜೂನ್ 2026
June 19, 2026

Appreciation for India’s Domestic Growth and Rising Global Influence under PM Modi’s Leadership