ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ಶ್ರೀ ನೇಡುಮುಡಿ ವೇಣು ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ ಶ್ರೀ ನೇಡುಮುಡಿ ವೇಣು ಅವರು ಬಹುಮುಖ ಪ್ರತಿಭೆಯ ನಟರಾಗಿದ್ದರು, ಅವರು ಅನೇಕ ಪ್ರಾಕಾರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುತ್ತಿದ್ದರು. ಅವರು ಖ್ಯಾತ ಬರಹಗಾರರಾಗಿದ್ದರು ಮತ್ತು ರಂಗಭೂಮಿಯ ಬಗ್ಗೆ ಅತ್ಯುತ್ಸಾಹ ಹೊಂದಿದ್ದರು.ಅವರ ನಿಧನದಿಂದ ಚಲನಚಿತ್ರ ಮತ್ತು ಸಾಂಸ್ಕೃತಿಕ ಜಗತ್ತಿಗೆ ಅಪಾರ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian youth are at the forefront of tech-led growth, innovation: PM Modi

Media Coverage

Indian youth are at the forefront of tech-led growth, innovation: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಜೂನ್ 2026
June 14, 2026

From Healthcare to Himalayas: PM Modi's Vision Building an Unstoppable India