ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬ್ರೆಜಿಲ್ ನ ಪ್ರಸಿದ್ಧ ಫುಟ್ ಬಾಲ್ ಆಟಗಾರ ಪೀಲೆ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪೀಲೆ ಅವರ ನಿಧನವು ಕ್ರೀಡಾ ಜಗತ್ತಿನಲ್ಲಿ ಸರಿಪಡಿಸಲಾಗದ ಶೂನ್ಯವನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಪೀಲೆ ಅವರ ನಿಧನವು ಕ್ರೀಡಾ ಜಗತ್ತಿನಲ್ಲಿ ಸರಿಪಡಿಸಲಾಗದ ಶೂನ್ಯವನ್ನು ಉಳಿಸಿದೆ. ಜಾಗತಿಕ ಫುಟ್ ಬಾಲ್ ಸೂಪರ್ ಸ್ಟಾರ್ ಆಗಿರುವ ಅವರ ಜನಪ್ರಿಯತೆ ಎಲ್ಲೆ ಮೀರಿದೆ. ಅವರ ಅಸಾಧಾರಣ ಕ್ರೀಡಾ ಪ್ರದರ್ಶನಗಳು ಮತ್ತು ಯಶಸ್ಸು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's banking sector resilient; 11-13% credit growth for January-June likely: Survey

Media Coverage

India's banking sector resilient; 11-13% credit growth for January-June likely: Survey
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಎಪ್ರಿಲ್ 2026
April 20, 2026

Honouring Saints, Powering Futures: PM Modi’s Leadership That Blends Heritage, Highways and High Growth