ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತ್ರಿಪುರಾ ಸಚಿವ ಮತ್ತು ರಾಜಕೀಯ ನಾಯಕ ಶ್ರೀ ಎನ್.ಸಿ. ದೆಬ್ಬರ್ಮಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.  

ಈ ಕುರಿತು ಟ್ವೀಟ್ ಮಾಡಿರುವ ಶ್ರೀ ಮೋದಿಯವರು:

"ಶ್ರೀ ಎನ್.ಸಿ. ದೆಬ್ಬರ್ಮಾಜೀ ಅವರನ್ನು ಜನರ ಯೋಗಕ್ಷೇಮಕ್ಕಾಗಿ ಸದಾ ಶ್ರಮಿಸಿದ ಕಠಿಣ ಪರಿಶ್ರಮಿ ತಳಮಟ್ಟದ ನಾಯಕರಾಗಿ ಮುಂದಿನ ತಲೆಮಾರಿನವರು ನೆನಪಿಸಿಕೊಳ್ಳುತ್ತಾರೆ.  ಅವರು ತ್ರಿಪುರಾದ ಪ್ರಗತಿಗೆ ಶ್ರೀಮಂತ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅವರ ಬೆಂಬಲಿಗರಿಗೆ ಸಂತಾಪಗಳನ್ನು ಸೂಚಿಸಲು ಬಯಸುತ್ತೇನೆ. ಓಂ ಶಾಂತಿ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Second consignment of 37.5 tonnes HADR aid reaches flood-hit Nepal; India sends 47.5 tonnes of relief material in total

Media Coverage

Second consignment of 37.5 tonnes HADR aid reaches flood-hit Nepal; India sends 47.5 tonnes of relief material in total
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಆಗಸ್ಟ್ 2026
August 28, 2026

India’s Growth Story, Grounded: Inclusion, Exports, and Infrastructure Under One Vision of PM Modi