ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಮಾಜಿ ಹಣಕಾಸು ಸಚಿವ ಶ್ರೀ ಪ್ರತಾಪ್ ಭಾಯ್ ಷಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು, ಸಾರ್ವಜನಿಕ ಜೀವನ ಮತ್ತು ಪತ್ರಿಕೋದ್ಯಮ ಕ್ಷೇತ್ರಕ್ಕೆ ಷಾ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ತಮ್ಮ ಸಂತಾಪಗಳನ್ನು ಸೂಚಿಸಿದ್ದಾರೆ.
ગુજરાતના પૂર્વ નાણામંત્રી શ્રી પ્રતાપભાઈ શાહના અવસાનના સમાચારથી વ્યથિત છું. ગુજરાતના જાહેર જીવન અને પત્રકારત્વ ક્ષેત્રે તેઓએ આપેલ યોગદાન સદાય યાદ રહેશે. સદ્ગતના આત્માની શાંતિ માટે પ્રાર્થના તથા શોકગ્રસ્ત પરિવારને સાંત્વના...
— Narendra Modi (@narendramodi) May 6, 2021


