ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಟೈಮ್ಸ್ ಸಮೂಹದ ಅಧ್ಯಕ್ಷೆ ಶ್ರೀಮತಿ ಇಂದು ಜೈನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ, ಶ್ರೀ ಮೋದಿ ಅವರು: "ಟೈಮ್ಸ್ ಸಮೂಹದ ಅಧ್ಯಕ್ಷೆ ಶ್ರೀಮತಿ ಇಂದು ಜೈನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ತಮ್ಮ ಸಮುದಾಯ ಸೇವಾ ಉಪಕ್ರಮಗಳು, ಭಾರತದ ಪ್ರಗತಿಯ ಬಗ್ಗೆ ಅವರಿಗಿದ್ದ  ಉತ್ಸಾಹ ಮತ್ತು ನಮ್ಮ ಸಂಸ್ಕೃತಿಯ ಬಗ್ಗೆ ಆಳವಾಗಿ ಬೇರೂರಿದ್ದ ಆಸಕ್ತಿಯಿಂದ ಸ್ಮರಣೆಯಲ್ಲಿರುತ್ತಾರೆ. ನಾನು ಅವರೊಂದಿಗಿನ ನನ್ನ ಭೇಟಿಗಳನ್ನು ಸ್ಮರಿಸುತ್ತೇನೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jan Dhan deposits cross Rs 3.09 lakh crore

Media Coverage

Jan Dhan deposits cross Rs 3.09 lakh crore
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength