ಹಿರಿಯ ಪತ್ರಕರ್ತ ಹಾಗೂ ರಾಜಕೀಯ ವಿಶ್ಲೇಷಕ ವಿದ್ಯುತ್ ಠಾಕರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮೋದಿ ಟ್ವೀಟ್‌ನಲ್ಲಿ ಪ್ರಾರ್ಥಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಿ ಸಾಂತ್ವನ ಹೇಳಿದ್ದಾರೆ.
ಖ್ಯಾತ ರಾಜಕೀಯ ವಿಮರ್ಶಕ ವಿದ್ಯುತ್ ಠಾಕರ್ ಅವರ ನಿಧನದ ಸುದ್ದಿ ದುಃಖಕರವಾಗಿದೆ. ವಿದ್ಯುತ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ, ಅವರ ಕುಟುಂಬ ಸದಸ್ಯರಿಗೆ ಸಂತಾಪಗಳು...! ಓಂ ಶಾಂತಿ...!! ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
જાણીતા રાજકીય સમીક્ષક વિદ્યુત ઠાકરના નિધનના સમાચાર દુઃખદ છે.
— Narendra Modi (@narendramodi) June 6, 2023
સદ્ગતના આત્માની શાંતિ માટે પ્રાર્થના તથા શોકગ્રસ્ત પરિવારને સાંત્વના...!
ૐ શાંતિ...!!