ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯೋಗ ಗುರು ಸ್ವಾಮಿ ಅಧ್ಯಾತ್ಮಾನಂದ ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ, ಗೌರವ ನಮನ ಸಲ್ಲಿಸಿದ್ದಾರೆ ಮತ್ತು  ಆಳವಾದ ಆಧ್ಯಾತ್ಮಿಕ ವಿಷಯಗಳನ್ನು ಸರಳ ರೀತಿಯಲ್ಲಿ ಹೇಳುವ ಅವರ ವ್ಯಕ್ತಿತ್ವವನ್ನು ಸ್ಮರಿಸಿದ್ದಾರೆ. ಯೋಗ ಶಿಕ್ಷಣದ ಜೊತೆಗೆ ಸ್ವಾಮೀಜಿ ಅವರು ಆಹಮದಾಬಾದ್ ನ ಶಿವಾನಂದ ಆಶ್ರಮ ನಡೆಸುವ ಹಲವು ರಚನಾತ್ಮಕ ಚಟುವಟಿಕೆಗಳ ಮೂಲಕ ಹೇಗೆ ಸಮಾಜಕ್ಕೆ ಸೇವೆ ಸಲ್ಲಿಸಿದರು ಎಂದು ಪ್ರಧಾನಮಂತ್ರಿ ಅವರು ನೆನಪು ಮಾಡಿಕೊಂಡಿದ್ದಾರೆ.

Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
India's total FDI inflow rises 38% year-on-year to $6.24 billion in April

Media Coverage

India's total FDI inflow rises 38% year-on-year to $6.24 billion in April
...

Nm on the go

Always be the first to hear from the PM. Get the App Now!
...
ಶ್ರೀ ಜಗನ್ನಾಥರಾವ್ ಜೋಶಿ ಜೀ ಅವರಿಗೆ 101 ನೇ ಜನ್ಮದಿನದಂದು ಪ್ರಧಾನ ಮಂತ್ರಿ ಅವರಿಂದ ಗೌರವಾರ್ಪಣೆ.
June 23, 2021
ಶೇರ್
 
Comments

ಭಾರತೀಯ ಜನ ಸಂಘ ಮತ್ತು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಶ್ರೀ ಜಗನ್ನಾಥರಾವ್ ಜೋಶೀ ಜೀ ಅವರಿಗೆ,  ಅವರ 101 ನೇ ಜನ್ಮವರ್ಷಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗೌರವಾರ್ಪಣೆ ಮಾಡಿದರು. 

ಟ್ವೀಟೊಂದರಲ್ಲಿ ಪ್ರಧಾನ ಮಂತ್ರಿ ಅವರು: 
“ಜನತೆಯೊಂದಿಗೆ ನಿರಂತರ ಒಡನಾಟ ಇಟ್ಟುಕೊಂಡು ಕೆಲಸ ಮಾಡಿದ ಮತ್ತು ಗಮನಾರ್ಹ ಸಂಘಟಕ ಶ್ರೀ ಜಗನ್ನಾಥರಾವ್ ಜೋಶೀ ಜೀ ಅವರಿಗೆ ಅವರ 101 ನೇ ಜನ್ಮ ವರ್ಷಾಚರಣೆ ಅಂಗವಾಗಿ ನಾನು ಗೌರವಾರ್ಪಣೆ ಮಾಡುತ್ತೇನೆ. ಜನ ಸಂಘವನ್ನು ಮತ್ತು ಬಿ.ಜೆ.ಪಿ.ಯನ್ನು ಬಲಿಷ್ಟಗೊಳಿಸುವಲ್ಲಿ ಅವರ ಪಾತ್ರ ಜನಜನಿತವಾದುದು. ಅವರು ಶ್ರೇಷ್ಠ ವಿದ್ವಾಂಸ ಮತ್ತು ಬುದ್ಧಿಜೀವಿ ಆಗಿದ್ದರು” ಎಂದು ಹೇಳಿದ್ದಾರೆ.