ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ:
"ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಪ್ರಾಣ ಕಳೆದುಕೊಂಡಿರುವ ಘಟನೆಯು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ ಶ್ರೀ @narendramodi"
The loss of lives due to a fire tragedy at a hospital in Jaipur, Rajasthan, is deeply saddening. Condolences to those who have lost their loved ones. May the injured recover soon: PM @narendramodi
— PMO India (@PMOIndia) October 6, 2025


